ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday

ಮಳೆ.. ಮಳೆ.. ಮಳೆ.. ಎಲ್ಲೆಲ್ಲೂ ಭಾರಿ ಭರ್ಜರಿ ಮಳೆ ಸುರಿಯುತ್ತಾ ಇದ್ದು, ಹೀಗೆ ಮಳೆರಾಯನ ಅಟ್ಟಹಾಸದ ಕಾರಣಕ್ಕೆ ಇದೀಗ ಸಾಲು ಸಾಲು ರಜೆ ಘೋಷಣೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಾ ಇರುವ ಕಾರಣಕ್ಕೆ ಸಾಲು ಸಾಲು ರಜೆಗಳ ನೀಡಲಾಗಿದೆ. ಇದು ಸಾಲದು ಎನ್ನುವಂತೆ ಮತ್ತೆ ಮಳೆರಾಯ ತನ್ನ ಆರ್ಭಟ ತೋರುತ್ತಿರುವ ಹಿನ್ನೆಲೆ ಇದೀಗ ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋಗಿದ್ದು, ಯಾವ ಕ್ಷಣದಲ್ಲಿ ಭಾರಿ ಮಳೆ ಕಾರಣಕ್ಕೆ ಏನೆಲ್ಲಾ ಆಗುತ್ತೋ? ಅನ್ನೋ ಭಯ ಕೂಡ ಆವರಿಸಿದೆ. ಇಂತಹ ಸಮಯದಲ್ಲೇ, ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಆಷಾಢ ಮಾಸ ಮುಗಿದು ಶ್ರಾವಣ ಮಾಸವು ಶುರುವಾದ ವೇಳೆ ಸಾಲು, ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟ ಸೇರಿ, ಮಳೆ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸ್ಥಿತಿ ನಿರ್ಮಾಣ ಆಗುತ್ತಿದೆ. ಹೀಗಿದ್ದಾಗಲೇ, ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

School Holiday May Announce In Karnataka On August 21 Of 2025 For This Reason

ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಈ ಸುದ್ದಿ ಕೇಳಿದ ತಕ್ಷಣ ವಿದ್ಯಾರ್ಥಿಗಳು ಭಾರಿ ಖುಷಿ ಪಡುತ್ತಾರೆ. ಹಾಗೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ ಅಂತಾ ವಿದ್ಯಾರ್ಥಿಗಳು & ಮಕ್ಕಳು ಕುಣಿದಾಡುತ್ತಾರೆ. ಇದೇ ರೀತಿ 2025 ಆಗಸ್ಟ್ ತಿಂಗಳಲ್ಲಿ ಪದೇ ಪದೇ ರಜೆ ಘೋಷಣೆ ಆಗ್ತಾ ಇದ್ದು, ವರಮಹಾಲಕ್ಷ್ಮಿ ಹಬ್ಬ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ರಜೆ ಶುಕ್ರವಾರ ಸಿಕ್ಕಿದ್ದ ಕಾರಣ ಶನಿವಾರ & ಭಾನುವಾರ ಸೇರಿ ಭರ್ಜರಿ ರಜೆ ಕೊಟ್ಟಂತೆ ಆಗಿತ್ತು. ಹೀಗಿದ್ದಾಗಲೇ, ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಯಾವ ಯಾವ ಜಿಲ್ಲೆಗಳಲ್ಲಿ ರಜೆ ಸಾಧ್ಯತೆ?

ಹೌದು ಈಗ ಬೆಳಗಾವಿ ಜಿಲ್ಲೆ, ಹುಬ್ಬಳ್ಳಿ, ಹಾವೇರಿ ಜಿಲ್ಲೆಗಳೂ ಸೇರಿದಂತೆ ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸುತ್ತಿರುವುದು ಆತಂಕ ಹೆಚ್ಚು ಮಾಡಿದೆ. ಮತ್ತೊಂದು ಕಡೆ ಮುಂದಿನ ಕೆಲವು ದಿನಗಳು ಇದೇ ರೀತಿ ಭಾರಿ ಮಳೆ ಸುರಿಯುವ ಆತಂಕ ಇದ್ದು, ಹೀಗಾಗಿ ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಆದರೆ, ಆಗಸ್ಟ್ 21 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಬಗ್ಗೆ ಇನ್ನೂ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಅಧಿಕೃತ ಘೋಷಣೆ ಸಿಗುವ ತನಕ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+