ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಕರ್ನಾಟಕ ರಾಜ್ಯದಲ್ಲಿ ಮತ್ತೆ ಭರ್ಜರಿಯಾಗಿ ಮಳೆ ಆಗುತ್ತಿದ್ದು, ಈ ಕಾರಣಕ್ಕೆ ಹಲವು ಜಿಲ್ಲೆಗಳ ಹಲವು ಭಾಗದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ಹೀಗೆ ಸಾಲು ಸಾಲು ರಜೆ ನೀಡಿರುವ ಪ್ರದೇಶಗಳ ಪೈಕಿ ಕರಾವಳಿ ಪ್ರದೇಶ ಪ್ರಮುಖವಾಗಿದ್ದು, ಭಾರಿ ಮಳೆ ಕಾರಣ ಈಗಾಗಲೇ ಕರಾವಳಿ ಭಾಗದ ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ 2025 ಜೂನ್ & ಜುಲೈ ತಿಂಗಳಲ್ಲಿ ಭಾರಿ ರಜೆ ಘೋಷಣೆ ಮಾಡಲಾಗಿತ್ತು. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ಅಂದಹಾಗೆ ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಭರ್ಜರಿ ಮಳೆ ಸುರಿದು ಹಲವಾರು ಸಮಸ್ಯೆ ಎದುರಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡ & ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುವುದು ಗ್ಯಾರಂಟಿ ಆಗಿದೆ. ಇದೇ ಹಿನ್ನೆಲೆ ಭಾರಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಕೂಡ ಮಳೆಯ ಕಾಟ ಇರಲಿದೆ ಎಂದು ಇದೀಗ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಇದೀಗ ಮಳೆ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ?
ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಆಷಾಢ ಮಾಸ ಮುಗಿದು ಶ್ರಾವಣ ಶುರುವಾದ ವೇಳೆ ಸಾಲು, ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟ ಸೇರಿ, ಮಳೆ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸ್ಥಿತಿ ನಿರ್ಮಾಣ ಆಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಆಗಸ್ಟ್ 5 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ಕರ್ನಾಟಕ ರಾಜ್ಯದಲ್ಲಿ ಸಾಲು ಸಾಲು ಹೋರಾಟಗಳು ಶುರುವಾಗಿರುವ ಕಾರಣ ಪರಿಸ್ಥಿತಿ ಕೂಡ ಸೂಕ್ಷ್ಮವಾಗಿದೆ. ಅದರಲ್ಲೂ ಹಲವು ಪ್ರತಿಭಟನೆಗಳನ್ನ ಸರ್ಕಾರವೇ ತಡೆದಿದೆ, ಆದರೆ ಇದೀಗ ಸ್ವತಃ ಸರ್ಕಾರ ನಡೆಸುವವರೇ ಬೃಹತ್ ಹೋರಾಟಕ್ಕೆ ಸಜ್ಜಾಗುವಂತೆ ಆಗಿದೆ. ಅಂದಹಾಗೆ ಮತಗಳ್ಳತನ ಆರೋಪ ಹಿನ್ನೆಲೆ ಇದೀಗ ಕರ್ನಾಟಕದ ಮೂಲೆ ಮೂಲೆಯಲ್ಲೂ ಆಗಸ್ಟ್ 5 ಮಂಗಳವಾರ ಬೃಹತ್ ಪ್ರತಿಭಟನೆ ನಡೆಸೋದಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದು ಬೃಹತ್ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ಈ ಹೋರಾಟ ನಡೆಸಿ, ತಮ್ಮ ಆಕ್ರೋಶ ಹೊರ ಹಾಕಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಹಾಗಾದರೆ, ಆಗಸ್ಟ್ 5 ಮಂಗಳವಾರ 'ಕರ್ನಾಟಕ ಬಂದ್' ಆಗುತ್ತಾ? ಮುಂದೆ ಓದಿ.
ಬಿಜೆಪಿ ನಾಯಕರಿಂದ ಕರ್ನಾಟಕ ರಾಜ್ಯಾದ್ಯಂತ...
ಅಷ್ಟಕ್ಕೂ ಒಂದು ಕಡೆ ಮತಗಳ್ಳತನ ಆರೋಪ ಹಿನ್ನೆಲೆ ಈಗ ಕರ್ನಾಟಕದ ಮೂಲೆ ಮೂಲೆಯಲ್ಲೂ ಆಗಸ್ಟ್ 5 ಮಂಗಳವಾರ ಬೃಹತ್ ಪ್ರತಿಭಟನೆ ನಡೆಸೋದಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿರುವ ಈ ಸಮಯದಲ್ಲೇ ಮತ್ತೊಂದು ಕಡೆ ಬಿಜೆಪಿ ನಾಯಕರು ಕೂಡ ಇದೇ ದಿನ ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟವನ್ನು ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಒಂದೇ ದಿನ ಕರ್ನಾಟಕದ ಮೂಲೆ ಮೂಲೆಯಲ್ಲಿ ಬೃಹತ್ ಪ್ರತಿಭಟನೆಗಳು ಶುರು ಆಗಲಿವೆ.
ಅದರಲ್ಲೂ ರಾಜಕೀಯ ಶತ್ರುಗಳಾದ ಬಿಜೆಪಿ & ಕಾಂಗ್ರೆಸ್ ಹೀಗೆ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಮುಂದಾಗಿರುವ ಕಾರಣಕ್ಕೇ ಆಗಸ್ಟ್ 5 ಮಂಗಳವಾರ ಪರಿಸ್ಥಿತಿ ಕೂಡ ಕೈಮೀರಿ ಹೋಗುವ ಸಾಧ್ಯತೆ ಇದೆ. ಹೀಗಾಗಿಯೇ ಆಗಸ್ಟ್ 5 ಮಂಗಳವಾರ ಕರ್ನಾಟಕದಲ್ಲಿ ಅಘೋಷಿತ ಬಂದ್ ವಾತಾವರಣ ಇರಲಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... ಅನ್ನೋ ಬಗ್ಗೆ ಇದೀಗ ಚರ್ಚೆ ಕೂಡ ಶುರುವಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ, ಹೀಗಾಗಿ ಅಧಿಕೃತವಾಗಿ ರಜೆ ಘೋಷಣೆ ಆದೇಶ ಸಿಗುತ್ತಾ? ಅಥವಾ ನಾಳೆ ಎರಡು ಪಕ್ಷಗಳ ನಡುವೆ ದೊಡ್ಡ ಪ್ರತಿಭಟನೆ ನಡೆದು ದಿಢೀರ್ ರಜೆ ನೀಡುತ್ತಾರಾ? ಅಥವಾ ಬಿಜೆಪಿ ನಾಯಕರು ಪ್ರತಿಭಟನೆ ವಾಪಸ್ ಪಡೆಯುತ್ತಾರಾ? ಅನ್ನೋದನ್ನ ಕಾದು ನೋಡಬೇಕಿದೆ...












Click it and Unblock the Notifications