ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಆಷಾಢ ಮಾಸ ಮುಗಿದು ಶ್ರಾವಣ ಶುರುವಾದ ಸಮಯದಲ್ಲಿ ಸಾಲು ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟಗಳು, ಮಳೆಯ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಹೀಗಿದ್ದಾಗಲೇ, ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಭಾರತ್ ಬಂದ್.. ಕರ್ನಾಟಕ ಬಂದ್.. ಬೆಂಗಳೂರು ಬಂದ್.. ಹಿಂಗೆ ನಿನ್ನೆಯಿಂದ ಹತ್ತಾರು ಜನ ಹತ್ತಾರು ರೀತಿಯಲ್ಲಿ ಬಂದ್ ಬಗ್ಗೆ ಮಾತನಾಡಿ, ಜುಲೈ 9 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಫಿಕ್ಸ್ ಅಂತಾ ಹೇಳುತ್ತಿದ್ದರು. ಆದರೆ ಕಾರ್ಮಿಕರ ಮುಷ್ಕರ ಮತ್ತು ಭಾರತ್ ಬಂದ್ ಕರೆಯ ನಡುವೆ ಕೂಡ ಜುಲೈ 9 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲೇ ಇಲ್ಲ. ಇಂತಹ ಸಮಯದಲ್ಲೇ ಮತ್ತೊಂದು ಸುದ್ದಿಯು ಸಿಕ್ಕಿದ್ದು, ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ?
ಹೌದು, ದುಡಿಯುವ ವರ್ಗದ ಕಾರ್ಮಿಕರು ಬಿಡಿಗಾಸಿಗೂ ಕಷ್ಟಪಡುವ ಪರಿಸ್ಥಿತಿ ಇದೆ, ಈ ಮೂಲಕ ಸರ್ಕಾರಗಳು ಬಡವರು & ಮಧ್ಯಮ ವರ್ಗದ ಜನರ ಬಗ್ಗೆ ಕಾಳಜಿಯನ್ನೇ ವಹಿಸುತ್ತಿಲ್ಲ ಎಂಬ ಆರೋಪ ಪದೇ, ಪದೇ ಕೇಳಿ ಬರುತ್ತಿದೆ. ಇದೇ ಕಾರಣಕ್ಕೆ ಇದೀಗ ದುಡಿಯುವ ವರ್ಗದ ಕಾರ್ಮಿಕರು ಕರ್ನಾಟಕ & ಬೆಂಗಳೂರು ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ದೊಡ್ಡ ಹೋರಾಟ ನಡೆಸಿದ್ದಾರೆ. ಹೀಗಿದ್ದರೂ ಜುಲೈ 9 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ, ಬದಲಾಗಿ ಎಂದಿನಂತೆ ಪಾಠ & ಪ್ರವಚನ ನಡೆದಿವೆ. ಹೀಗಿದ್ದಾಗಲೇ, ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಅಂದಹಾಗೆ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊನ್ನೆ ಮೊನ್ನೆ ಸೈಲೆಂಟ್ ಆಗಿದ್ದ ಈ ಮಳೆರಾಯ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಅದರಲ್ಲೂ ಕರಾವಳಿ ಜಿಲ್ಲೆಗಳು & ಮಲೆನಾಡು ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರವು ಇದ್ದು, ಜನರು ಕೂಡ ಹೊರಗೆ ಬರಲು ಯೋಚನೆ ಮಾಡುವಂತೆ ಆಗಿದೆ. ಇಂತಹ ಸಮಯದಲ್ಲೇ ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗಾದ್ರೆ, ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆಯಾ? ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ರಜೆಯನ್ನ ಘೋಷಣೆ ಮಾಡಬಹುದು? ಮುಂದೆ ಓದಿ.
ಜುಲೈ 11 ಶುಕ್ರವಾರ ರಜೆ ಘೋಷಣೆ?
ಯೆಸ್, ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಜುಲೈ 11 ಶುಕ್ರವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಂಗಳೂರು ಭಾಗದಲ್ಲಿ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಅರೆಮಲೆನಾಡು ಭಾಗದಲ್ಲೂ ಭಾರಿ ಮಳೆ ಬೀಳಲಿದೆ. ಇನ್ನು ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿಯೂ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಇದೆ. ಹೀಗಿದ್ದಾಗ ಜುಲೈ 11 ಶುಕ್ರವಾರ ಮತ್ತು 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಕೂಡ ದಟ್ಟವಾಗಿದೆ. ಅದರಲ್ಲೂ ಜುಲೈ 11 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗದೇ ಇದ್ದರೂ, ಜುಲೈ 12 ಶನಿವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುವುದು ಬಹುತೇಕ ಗ್ಯಾರಂಟಿ ಅಂತಾ ಚರ್ಚೆ ಶುರುವಾಗಿದೆ. ಯಾಕಂದ್ರೆ ಜುಲೈ 12 ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ... ಆದರೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಅಧಿಕೃತ ಮಾಹಿತಿ ಸಿಗುವ ತನಕವೂ ಕಾದು ನೋಡಬೇಕಿದೆ...












Click it and Unblock the Notifications