ಜುಲೈ 22 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೀಗೆ ಕಳೆದ 2 ತಿಂಗಳಿಂದ ಪದೇ ಪದೇ ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ಹಲವು ಜಿಲ್ಲೆಗಳಲ್ಲಿ ಎದುರಾಗುತ್ತಿದೆ. ಯಾಕೆ ಅಂದ್ರೆ ಒಂದು ಕಡೆ ಪ್ರತಿಭಟನೆ & ಹೋರಾಟ ಜೊತೆಗೆ ಬಂದ್ ಬಿಸಿ ಇದ್ದರೆ, ಇನ್ನೊಂದು ಕಡೆ ಮಳೆ ಅಬ್ಬರ ಕೂಡ ಜೋರಾಗಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 60 ದಿನಗಳ ಕಾಲ ಬೇಸಿಗೆ ರಜೆ ಮುಗಿಸಿ ಈಗ ತಾನೆ ಪಾಠ ಕೇಳಲು ಬಂದಿದ್ದ ವಿದ್ಯಾರ್ಥಿಗಳಿಗೆ ಮತ್ತಷ್ಟು ದಿನ ರಜೆ ಸಿಗುವಂತೆ ಆಗುತ್ತಿದೆ. ಹೀಗಿದ್ದಾಗಲೇ, ಜುಲೈ 22 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ವಿದ್ಯಾರ್ಥಿಗಳ ಭವಿಷ್ಯ ಚನ್ನಾಗಿ ಇರಬೇಕು ಅಂದ್ರೆ ಶಾಲಾ & ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ಸಿಗಬೇಕು. ಶಾಲೆ & ಕಾಲೇಜುಗಳು ಈಗ ತಾನೇ ಶುರುವಾಗಿವೆ ಆದ್ರೆ ಪದೇ ಪದೇ ಶಾಲೆ & ಕಾಲೇಜುಗಳಿಗೆ ರಜೆಯ ಘೋಷಣೆ ಮಾಡುತ್ತಿರುವುದು ಒಂದು ಕಡೆ ಮಕ್ಕಳಿಗೆ, ಅಂದ್ರೆ ವಿದ್ಯಾರ್ಥಿಗಳಿಗೆ ಖುಷಿ ನೀಡುತ್ತಿದೆ. ಆದರೆ ಹೀಗೆಲ್ಲಾ ಪದೇ ಪದೇ ಶಾಲೆ & ಕಾಲೇಜುಗಳಿಗೆ ರಜೆಯನ್ನ ಘೋಷಣೆ ಮಾಡುತ್ತಿರುವುದು, ವಿದ್ಯಾರ್ಥಿಗಳ ತಂದೆ ಮತ್ತು ತಾಯಿ ಸೇರಿದಂತೆ ಪೋಷಕರಿಗೆ ಸಿಕ್ಕಾಪಟ್ಟೆ ಟೆನ್ಷನ್ ಕೊಡುತ್ತಾ ಇದೆ. ಇಂತಹ ಸಮಯದಲ್ಲೇ ಈಗ ಮತ್ತೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ಬಂದು ಬಿಟ್ಟಿದೆ...

ಜುಲೈ 22 ಮಂಗಳವಾರ ಶಾಲಾ & ಕಾಲೇಜುಗಳಿಗೆ...
ಹೌದು, ರಜೆ.. ರಜೆ.. ರಜೆ... ಹಿಂಗೆ ಶಾಲಾ & ಕಾಲೇಜುಗಳಿಗೆ ರಜೆ ಸಿಕ್ಕರೆ ಮಕ್ಕಳಿಗೆ ಫುಲ್ ಖುಷಿ, ಆದರೆ ಹೀಗೆಲ್ಲಾ ಶಾಲಾ & ಕಾಲೇಜುಗಳಿಗೆ ರಜೆ ಕೊಟ್ಟರೆ ಮಕ್ಕಳ ಪೋಷಕರಿಗೆ ಸಿಕ್ಕಾಪಟ್ಟೆ ತಲೆನೋವು ಎದುರಾಗುತ್ತೆ. ಯಾಕಪ್ಪಾ ಅಂದ್ರೆ ಶಾಲಾ & ಕಾಲೇಜುಗಳಿಗೆ ರಜೆ ಕೊಟ್ಟ ನಂತರ ಮಕ್ಕಳು ಮನೆಯಲ್ಲೇ ಇದ್ದರೆ ಅಪ್ಪ ಹಾಗೂ ಅಮ್ಮನಿಗೆ ಚಿಂತೆ ಶುರುವಾಗುತ್ತೆ ಅನ್ನೋ ಮಾತು ಇದೆ. ಯಾಕಂದ್ರೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಶುರು ಆಗುತ್ತದೆ... ಹೀಗಿದ್ದಾಗಲೇ, ಜುಲೈ 22 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಮಳೆ.. ಮಳೆ.. ಮಳೆ..
ಇದೀಗ ಸಿಕ್ಕಿರುವ ಮಳೆ ಮುನ್ಸೂಚನೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು, ಮಂಡ್ಯ, ಮೈಸೂರು ಭಾಗದಲ್ಲೂ ಭಾರಿ ಮಳೆ ಸುರಿಯಲಿದೆ. ಹಾಗೇ ಚಾಮರಾಜನಗರದ ಜನರಿಗೂ ಮಳೆ ಕಾಟ ತಪ್ಪುವುದಿಲ್ಲ. ಮತ್ತೊಂದು ಕಡೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಭಾರಿ ಮಳೆ ಗ್ಯಾರಂಟಿ ಆಗಿದೆ.
ಹಾಗೇ ಕೋಲಾರ, ಚಿಕ್ಕಬಳ್ಳಾಪುರ ಸೇರಿ ಸುತ್ತಮುತ್ತಲ ಭಾಗದಲ್ಲಿ ಭಾರಿ ಮಳೆ ಬೀಳಲಿದೆ. ಇನ್ನು ಬೆಳಗಾವಿ, ಹುಬ್ಬಳ್ಳಿ & ಧಾರವಾಡ ಸೇರಿದಂತೆ ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಬಳ್ಳಾರಿ ಜಿಲ್ಲೆಯಲ್ಲಿ ಕೂಡ ಮಳೆರಾಯ ತನ್ನ ಆರ್ಭಟ ತೋರಿಸಲಿದ್ದಾನೆ. ಹೀಗೆ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆರಾಯ ತನ್ನ ಆರ್ಭಟ ತೋರಿಸಲಿರುವ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಯಾವಾಗ ಬೇಕಾದರೂ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಈಗ ದಟ್ಟವಾಗಿದೆ.












Click it and Unblock the Notifications