ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ.. ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೀಗೆ ಕಳೆದ 10 ದಿನಗಳಿಂದ ಪದೇ ಪದೇ ಕೇಳುತ್ತಿದ್ದೇವೆ. ಹಲವು ಕಾರಣಗಳಿಗೆ ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ಪದೇ ಪದೇ ರಜೆ ಕೊಡುವ ಸ್ಥಿತಿ ಹಲವು ಜಿಲ್ಲೆಗಳಲ್ಲಿ ಎದುರಾಗುತ್ತಿದೆ. ಹೀಗೆ ಪದೇ ಪದೇ ರಜೆ ಕೊಡುತ್ತಿದ್ದ ಕಾರಣಕ್ಕೆ ಪಾಠಗಳು ಕೂಡ ಹಿಂದೆ ಉಳಿಯುತ್ತಿದ್ದು, ಮಕ್ಕಳ ಶಿಕ್ಷಣದ ಬಗ್ಗೆ ಶಿಕ್ಷಕರಿಗೆ ಹಲವು ಜಿಲ್ಲೆಗಳಲ್ಲಿ ಈಗ ಚಿಂತೆ ಶುರುವಾಗಿದೆ. ಹೀಗಿದ್ದಾಗಲೇ, ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಅಂದಹಾಗೆ ಶಾಲಾ & ಕಾಲೇಜುಗಳು ಶುರುವಾಗಿ ಇನ್ನೂ 60 ದಿನ ಅಂದ್ರೆ 2 ತಿಂಗಳು ಕಳೆದಿಲ್ಲ. ಆದರೂ ಪದೇ ಪದೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿರುವ ಕುರಿತು ಚರ್ಚೆ ನಡೆಯುತ್ತಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳೂ ಸೇರಿದಂತೆ ಅಂಗನವಾಡಿ ಕೇಂದ್ರಗಳಿಗೆ ಕೂಡ ಹಲವು ಬಾರಿ ರಜೆ ಘೋಷಣೆ ಮಾಡಲಾಗಿದೆ. ಇಂತಹ ಸಮಯದಲ್ಲೇ ಇದೀಗ ಮತ್ತೆ ಒಂದು ಸುದ್ದಿ ಹಬ್ಬಿದ್ದು, ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

School Holiday May Announce In Karnataka On July 23 For This Reason

ಜುಲೈ 23 ಬುಧವಾರ ರಜೆ ಘೋಷಣೆ?

ಮಳೆ.. ಮಳೆ.. ಮಳೆ.. ಹೀಗೆ ಕರ್ನಾಟಕದ ಮೂಲೆ ಮೂಲೆಗೂ ಮಳೆಯ ಮೋಡ ದಾಳಿ ಇಟ್ಟಿವೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಸೇರಿದಂತೆ ಮಂಡ್ಯ, ಮೈಸೂರು ಭಾಗದಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯನ್ನ ನೀಡಲಾಗಿದೆ. ಹಾಗೇ ಚಾಮರಾಜನಗರ, ಮಲೆನಾಡು ಜಿಲ್ಲೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಭಾರಿ ಮಳೆ ಗ್ಯಾರಂಟಿ ಆಗಿದೆ. ಇಷ್ಟೆಲ್ಲಾ ಮಳೆ ರಗಳೆ ನಡುವೆ, ದೊಡ್ಡ ದೊಡ್ಡ ಅವಾಂತರ ಸಂಭವಿಸುತ್ತಿವೆ. ಹೀಗಿದ್ದಾಗಲೇ, ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ?

ಮಳೆ.. ಮಳೆ.. ಮಳೆ.. ಎಲ್ಲೆಲ್ಲೂ ಬರೀ ಮಳೆಯ ಸದ್ದೇ ಕೇಳಿ ಬರುತ್ತಿದ್ದು, ಜನರಿಗೂ ಬೇಸರವಾಗಿದೆ. ಹೌದು, ಕರ್ನಾಟಕ ರಾಜ್ಯದಲ್ಲಿ ಭಾರಿ ಭರ್ಜರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಜೂನ್ ತಿಂಗಳಲ್ಲೇ ಈ ಬಾರಿ ಜಲಾಶಯಗಳು ಅಂದ್ರೆ ಡ್ಯಾಂಗಳು ತುಂಬಿ ತುಳುಕಲು ಶುರು ಮಾಡಿವೆ. ಈ ಕಾರಣಕ್ಕೆ ರೈತರು ಹಾಗೂ ಕನ್ನಡ ನಾಡಿನ ಕನ್ನಡಿಗರು ಕೂಡ ಈ ವಿಚಾರದಲ್ಲಿ ಸಖತ್ ಖುಷಿ ಖುಷಿಯಾಗಿದ್ದಾರೆ. ಅದರಲ್ಲೂ, ಬೆಂಗಳೂರಿಗೆ ಕುಡಿಯುವ ನೀರು ನೀಡುವ ಕೃಷ್ಣರಾಜ ಸಾಗರ ಅಂದ್ರೆ ನಮ್ಮ ಕೆಆರ್‌ಎಸ್ ಈಗ ಫುಲ್ ತುಂಬಿ ತುಳುಕುತ್ತಿದ್ದು ತಮಿಳುನಾಡಿಗೆ ಈಗಾಗಲೇ ಸುಮಾರು 100 ಟಿಎಂಸಿ ನೀರು ಜುಲೈ ತಿಂಗಳಲ್ಲಿ ಹರಿದು ಹೋಗಿದೆ. ಇನ್ನು ಗರಿಷ್ಠ 124.80 ಅಡಿ ಇರುವ ಕೆಆರ್‌ಎಸ್ ಜಲಾಶಯ ಪೂರ್ಣವಾಗಿದೆ.

ಹಾಗೇ ಆಲಮಟ್ಟಿ ಡ್ಯಾಂ ಕೂಡ ತುಂಬಿ ತುಳುಕುತ್ತಿದ್ದು ತುಂಗಭದ್ರಾ ಡ್ಯಾಂ ಸೇರಿದಂತೆ ಇದೀಗ ಕರ್ನಾಟಕದ ಬಹುತೇಕ ಎಲ್ಲಾ ದೊಡ್ಡ, ದೊಡ್ಡ ಡ್ಯಾಂಗಳು ತುಂಬಿ ಹೋಗಿವೆ. ಹೀಗಿದ್ದರೂ ಮತ್ತೆ ಇದೀಗ ಭಾರಿ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಸೇರಿ ಮಂಡ್ಯ, ಮೈಸೂರು ಭಾಗದಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯನ್ನ ನೀಡಲಾಗಿದೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 23 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ, ಹೀಗಾಗಿ ರಜೆ ಘೋಷಣೆ ಬಗ್ಗೆ ಕಾದು ನೋಡಬೇಕಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+