ಜುಲೈ 3 ಗುರುವಾರ ಹಾಗೂ ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಶಾಲೆ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡುವ ಪರಿಸ್ಥಿತಿ ಎದುರಾಗುತ್ತಿದೆ, ಕರ್ನಾಟಕದ ಶಾಲೆ & ಕಾಲೇಜುಗಳು ಶುರುವಾಗಿ ಇನ್ನೂ 01 ತಿಂಗಳು ಕಳೆದಿದೆ ಅಷ್ಟೇ. ಅಷ್ಟರಲ್ಲೇ ಸಾಲು ಸಾಲು ರಜೆಗಳು ಈ ಸಮಯದಲ್ಲಿ ಬರುತ್ತಿವೆ. ಇನ್ನು ಶ್ರಾವಣ ಶುರುವಾದ ನಂತರ ಹಬ್ಬಗಳು ಕೂಡ ಬರಲಿದ್ದು ಶಾಲೆ & ಕಾಲೇಜು ವಿದ್ಯಾರ್ಥಿಗಳಿಗೆ ಸಾಲು, ಸಾಲು ರಜೆ ಸಿಗಲಿದೆ. ಹೀಗಿದ್ದಾಗಲೇ, ಜುಲೈ 3 ಗುರುವಾರ ಹಾಗೂ ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಶಿಕ್ಷಣ ಇಡೀ ದೇಶದ ಗಮನವನ್ನ ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದ್ರಲ್ಲೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಹೀಗೆ ಕರ್ನಾಟಕದ ಶಿಕ್ಷಣ ವ್ಯವಸ್ಥೆ ಕೂಡ ಇಡೀ ಜಗತ್ತಿನಲ್ಲಿ ಹೆಸರು ಮಾಡಿದೆ. ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಶಾಲೆ & ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಮಾಡಲು ಕರ್ನಾಟಕ ಸರ್ಕಾರ ಕೂಡ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಆದರೆ, ಈ ವರ್ಷವೇ ಶಾಲೆ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡುವ ಪರಿಸ್ಥಿತಿ ಎದುರಾಗುತ್ತಿದೆ.

ಜುಲೈ 3 ಗುರುವಾರ ಹಾಗೂ ಶುಕ್ರವಾರ ರಜೆ...
ರಜೆ ಬಂತು ಅಂದ್ರೆ ಸಾಕು ಶಾಲೆ & ಕಾಲೇಜುಗಳ ವಿದ್ಯಾರ್ಥಿಗಳ ಪಾಲಿಗೆ ಸಿಕ್ಕಾಪಟ್ಟೆ ಸಂತೋಷ ಆಗುತ್ತೆ, ಬೆಳಗ್ಗೆ 06 ಗಂಟೆಗೆ ಎದ್ದು ರೆಡಿಯಾಗಿ ಶಾಲೆ & ಕಾಲೇಜುಗಳಿಗೆ ಹೋಗುವುದು ತಪ್ಪುತ್ತೆ ಅಂತಾ ವಿದ್ಯಾರ್ಥಿ & ವಿದ್ಯಾರ್ಥಿನಿಯರು ಸಿಕ್ಕಾಪಟ್ಟೆ ಖುಷಿಯಾಗುತ್ತಾರೆ. ಆದ್ರೆ ಪೋಷಕರು ಮಾತ್ರ ಶಾಲೆ & ಕಾಲೇಜುಗಳಿಗೆ ರಜೆ ಸಿಗಬಾರದು ದೇವರೆ ಅಂತಾ ಪ್ರಾರ್ಥನೆ ಮಾಡುವ ಸ್ಥಿತಿ ಇದೆ. ಇಷ್ಟೆಲ್ಲಾ ವಿಚಾರದ ನಡುವೆ ಈಗ ಮತ್ತೊಂದು ಸುದ್ದಿ ಹರಡಿದೆ. ಅಂದಹಾಗೆ, ಜುಲೈ 3 ಗುರುವಾರ ಹಾಗೂ ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾನೇ 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆಯನ್ನ ಘೋಷಣೆ ಮಾಡಲಾಗಿತ್ತು. ಹೀಗೆ 60 ದಿನಗಳ ಕಾಲ ರಜೆ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಆದರೆ ಇದೀಗ ಮತ್ತೆ ಮತ್ತೆ ರಜೆ ಘೋಷಣೆ ಮಾಡುವಂತೆ ಆಗುತ್ತಿದೆ. ಶಾಲೆ & ಕಾಲೇಜುಗಳು ಈಗ ತಾನೇ ಶುರುವಾಗಿವೆ, ಆದರೆ ಪದೇ ಪದೇ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡುತ್ತಿರುವುದು ಒಂದು ಕಡೆ ಮಕ್ಕಳಿಗೆ ಅಂದ್ರೆ ವಿದ್ಯಾರ್ಥಿಗಳಿಗೆ ಖುಷಿ ನೀಡುತ್ತಿದೆ. ಆದರೆ, ಹೀಗೆಲ್ಲಾ ಪದೇ ಪದೇ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡುತ್ತಿರುವುದು ವಿದ್ಯಾರ್ಥಿಗಳ ತಂದೆ ಮತ್ತು ತಾಯಿ ಸೇರಿದಂತೆ ಪೋಷಕರಿಗೆ ಒಂದಷ್ಟು ಟೆನ್ಷನ್ ಕೊಡುತ್ತಿದೆ. ಹಾಗಾದ್ರೆ, ಜುಲೈ 3 ಗುರುವಾರ ಹಾಗೂ ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಯಾಕೆ?
ಜುಲೈ 3 ಗುರುವಾರ ಹಾಗೂ ಶುಕ್ರವಾರ ರಜೆ...
ಹೌದು, ಜುಲೈ 3 ಗುರುವಾರ & ಶುಕ್ರವಾರ ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜುಲೈ 3 ಗುರುವಾರ ನಂತರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅದರಲ್ಲೂ, ಬೆಳಗ್ಗೆ ಅಂದ್ರೆ ಶಾಲಾ & ಕಾಲೇಜು ಶುರುವಾಗುವ ಸಮಯದಲ್ಲೇ ಮಳೆ ಅಬ್ಬರ ಹೆಚ್ಚಾಗುವ ನಿರೀಕ್ಷೆ ಇದೆ.
ಅದರಲ್ಲೂ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಈಗ ಘೋಷಣೆ ಮಾಡಲಾಗಿದ್ದು, ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿಯೇ, ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿ ಚಿಕ್ಕಮಗಳೂರು ಭಾಗದಲ್ಲಿ ಜುಲೈ 3 ಗುರುವಾರ & ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ರಜೆ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೀಗ ದಟ್ಟವಾಗಿದೆ.
ರಜೆ.. ರಜೆ.. ರಜೆ..
ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ... ಹಿಂಗೆ ಮುಂಗಾರು ಮಳೆ ಅಬ್ಬರ ಕಂಡು ಜನರು ಕೂಡ ಫುಲ್ ಖುಷಿ ಖುಷಿಯಾಗಿದ್ದಾರೆ. ಯಾಕಂದ್ರೆ ಕರ್ನಾಟಕ ರಾಜ್ಯದಲ್ಲಿ ಭಾರಿ ಭರ್ಜರಿಯಾಗಿ ಇದೀಗ ಮುಂಗಾರು ಮಳೆ ಬೀಳುತ್ತಿದ್ದು, ಜನರು ಕೂಡ ಭಾರಿ ಮಳೆ ಹಿನ್ನೆಲೆಯಲ್ಲಿ ಸಿಕ್ಕಾಪಟ್ಟೆ ಎಂಜಾಯ್ ಕೂಡ ಮಾಡುತ್ತಿದ್ದಾರೆ. ಆದರೆ ಜೂನ್ & ಜುಲೈ ತಿಂಗಳಲ್ಲೇ ಮಿತಿಮೀರಿದ ಮಳೆ ಬೀಳುತ್ತಿರುವ ಕಾರಣಕ್ಕೆ ಈಗ ರೈತರು ಬೆಳೆ ಉಳಿಸಿಕೊಳ್ಳಲು ಚಿಂತೆ ಮಾಡುವಂತೆ ಆಗಿದೆ. ಇಂತಹ ಸಮಯದಲ್ಲೇ ಈಗ ಜುಲೈ 03 ನಂತರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದೇ ಕಾರಣಕ್ಕೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಇದೇ ಪರಿಸ್ಥಿತಿ ಜುಲೈ 4 ಶುಕ್ರವಾರ ಕೂಡ ಮುಂದುವರಿಯುವ ಸಾಧ್ಯತೆ ದಟ್ಟವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.












Click it and Unblock the Notifications