ಜುಲೈ 31 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday

ರಜೆ.. ರಜೆ.. ರಜೆ.. ಶಾಲಾ & ಕಾಲೇಜುಗಳಿಗೆ ರಜೆ... ಈ ಸುದ್ದಿ ಕೇಳಿದರೆ ಸಾಕು ವಿದ್ಯಾರ್ಥಿಗಳು ಸಖತ್ ಖುಷಿಯಾಗುತ್ತಾರೆ. ಅದರಲ್ಲೂ ಸಾಲು, ಸಾಲು ರಜೆಗಳು ಸಿಗುತ್ತಿರುವ ಕಾರಣಕ್ಕೆ ಕರ್ನಾಟಕದ ಹಲವಾರು ಜಿಲ್ಲೆಗಳ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪುಟಾಣಿ ಮಕ್ಕಳು ಸಿಕ್ಕಾಪಟ್ಟೆ ಖುಷಿಯಾಗಿದ್ದರು. ಅದರಲ್ಲೂ ಕೆಲವೇ ಕೆಲವು ಜಿಲ್ಲೆಗಳಲ್ಲಿ ಸಾಲು ಸಾಲು ರಜೆ ಸಿಕ್ಕಿರುವುದು ಇನ್ನುಳಿದ ಜಿಲ್ಲೆಗಳ ಮಕ್ಕಳಿಗೂ ಒಂದಷ್ಟು ಬೇಜಾರು ಅಂದ್ರೆ ಬೇಸರ ತರಿಸಿದೆ. ಹೀಗಿದ್ದಾಗಲೇ, ಜುಲೈ 31 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಎಲ್ಲೆಲ್ಲೂ ಮಳೆ ಅಬ್ಬರ ಜೋರಾಗಿದ್ದು, ಮಳೆಯ ಕಾರಣ ಕನ್ನಡ ನಾಡಿನ ಜನ ಕೂಡ ಬೆಚ್ಚಿ ಬಿದ್ದಿದ್ದಾರೆ. ಹೀಗಿದ್ದಾಗ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಸಾಲು ಸಾಲು ರಜೆ ಘೋಷಣೆ ಮಾಡಲಾಗಿದೆ. ಈ ಪೈಕಿ ಜನ ಕೂಡ ಮಕ್ಕಳಿಗೆ ಸಾಲು, ಸಾಲು ರಜೆ ಘೋಷಣೆ ಮಾಡಿರುವ ಬಗ್ಗೆ ಚಿಂತೆ ಮಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಇದೀಗ ಮತ್ತೊಂದು ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ, ಜುಲೈ 31 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

School Holiday May Announce In Karnataka On July 31 Of 2025 For This Reason

ಜುಲೈ 31 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ?

ಯೆಸ್, ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾನೆ 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆಯನ್ನ ಘೋಷಣೆ ಮಾಡಲಾಗಿತ್ತು. ಹೀಗೆ 60 ದಿನಗಳ ಕಾಲ ರಜೆ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಕರ್ನಾಟಕ ಸೇರಿದಂತೆ ಇಡೀ ಇಂಡಿಯಾ ಪೂರ್ತಿ ಶಾಲಾ & ಕಾಲೇಜು ರೀ ಓಪನ್ ಅಂದ್ರೆ ಮತ್ತೆ ತೆರೆಯುವ ಮೂಲಕ ಮಕ್ಕಳಿಗೆ ಪಾಠ ಮಾಡಲು ಸಜ್ಜಾಗಿದ್ದವು. ಆದರೆ ಜುಲೈ ತಿಂಗಳಲ್ಲಿ ಪದೇ ಪದೇ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಿತ್ತು.

ರಜೆ.. ರಜೆ.. ರಜೆ..?

ಅಂದಹಾಗೆ ಇದೀಗ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದ್ದು, ರಜೆ ಘೋಷಣೆ ಬಗ್ಗೆ ಚರ್ಚೆ ಶುರುವಾಗಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡ ಭಾರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಇದೀಗ ಹಲವು ಜಿಲ್ಲೆಗಳ ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಇದೀಗ ಜುಲೈ 31 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಮಳೆ ಪರಿಸ್ಥಿತಿಯನ್ನು ಅವಲೋಕನ ಮಾಡಿ ಸ್ಥಳೀಯ ಉನ್ನತ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+