ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹಿಂಗೆ ಪದೇ ಪದೇ ಶಾಲಾ & ಕಾಲೇಜುಗಳಿಗೆ ರಜೆ ಸಿಗುತ್ತಿದೆ ಅಂತಾ ಒಂದಷ್ಟು ಚರ್ಚೆ ನಡೆಯುತ್ತಿದೆ. ಕೆಲವು ಅನಿವಾರ್ಯ ಕಾರಣಗಳಿಂದ ಕರ್ನಾಟಕದ ಹಲವು ಜಿಲ್ಲೆ & ತಾಲೂಕುಗಳ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಅದರಲ್ಲೂ ಶಾಲೆಗಳು ಜೂನ್ ತಿಂಗಳಲ್ಲಿ ಶುರುವಾಗಿವೆ, ಈಗಾಗಲೇ ಸಾಲು ಸಾಲು ರಜೆ ಸಿಕ್ಕಿದೆ. ಹೀಗಿದ್ದಾಗಲೇ, ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ರಜೆ.. ರಜೆ.. ರಜೆ... ಹಿಂಗೆ ಶಾಲಾ & ಕಾಲೇಜುಗಳಿಗೆ ರಜೆ ಸಿಕ್ಕರೆ ಮಕ್ಕಳಿಗೆ ಫುಲ್ ಖುಷಿ, ಆದರೆ ಹೀಗೆ ಶಾಲಾ & ಕಾಲೇಜುಗಳಿಗೆ ರಜೆ ಕೊಟ್ಟರೆ ಮಕ್ಕಳ ಪೋಷಕರಿಗೆ ಸಿಕ್ಕಾಪಟ್ಟೆ ತಲೆನೋವು ಎದುರಾಗಲಿದೆ. ಈ ಮಾತು ಯಾಕೆ ಅಂದ್ರೆ, ಶಾಲಾ & ಕಾಲೇಜುಗಳಿಗೆ ರಜೆ ಕೊಟ್ಟ ನಂತರ ಮಕ್ಕಳು ಮನೆಯಲ್ಲೇ ಇದ್ದರೆ, ಅಪ್ಪ & ಅಮ್ಮನಿಗೆ ಚಿಂತೆ ಶುರುವಾಗುತ್ತೆ ಅನ್ನೋ ಮಾತು ಇದೆ. ಹೀಗಿದ್ದಾಗಲೇ, ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ...
ಬೇಸಿಗೆ ರಜೆ ಅಂತಾ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಈಗಾಗಲೇ ಸಖತ್ ರಿಲ್ಯಾಕ್ಸ್ ಮಾಡಿ ಬಂದಿದ್ದಾರೆ. ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾನೇ 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆಯನ್ನ ಘೋಷಣೆ ಮಾಡಲಾಗಿತ್ತು. ಹೀಗೆ 60 ದಿನಗಳ ಕಾಲ ರಜೆ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಇಂತಹ ಪರಿಸ್ಥಿತಿ ಮೀರಿ ಜುಲೈ ತಿಂಗಳಲ್ಲೂ ಶಾಲಾ & ಕಾಲೇಜುಗಳಿಗೆ ಭಾರಿ ದೊಡ್ಡ ಮಟ್ಟದಲ್ಲಿ ರಜೆ ಘೋಷಣೆ ಆಗಲಿದೆಯಂತೆ! ಅದರಲ್ಲೂ, ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಮುಂಗಾರು ಮಳೆ ನಂಬಿಕೊಂಡಿದ್ದ ರೈತರಿಗೆ ಖುಷಿಯಾಗಿದೆ. ಎಲ್ಲೆಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ರೈತರು ಖುಷಿಯಾಗಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಲ್ಲೂ ಭಾರಿ ಮಟ್ಟದಲ್ಲಿ ಮಳೆ ಸುರಿದು ರೈತರು ಕೂಡ ಸಿಕ್ಕಾಪಟ್ಟೆ ಖುಷಿ ಖುಷಿಯಾಗಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 3 ಗುರುವಾರ ನಂತರ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿತ್ತು. ಬೆಂಗಳೂರು ಸೇರಿ ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿದಂತೆ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಕಡೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೇ, ಜುಲೈ 4 ಶುಕ್ರವಾರ ಕೂಡ ಭಾರಿ ಮಳೆ ಬೀಳಲಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ...
ಯಾವ ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ?
ಪ್ರಮುಖವಾಗಿ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆ ಶಿವಮೊಗ್ಗ & ಕೊಡಗು ಸೇರಿದಂತೆ ಚಿಕ್ಕಮಗಳೂರು ಭಾಗದಲ್ಲಿ ಜುಲೈ 4 ಶುಕ್ರವಾರ ಭಾರಿ ಮಳೆ ಆಗುವ ಬಗ್ಗೆ ಮುನ್ಸೂಚನೆ ಇದ್ದು, ಬೆಂಗಳೂರಿನಲ್ಲಿ ಕೂಡ ಮಳೆರಾಯ ಅಬ್ಬರಿಸಲಿದ್ದಾನೆ. ಈಗಾಗಲೇ ಜುಲೈ 3 ಗುರುವಾರ ಕೂಡ ಭಾರಿ ಮಳೆ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಇದೇ ರೀತಿಯಾಗಿ ಮಳೆ ಆರ್ಭಟ, ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಹೀಗಾಗಿ ಜುಲೈ 4 ಶುಕ್ರವಾರ ಭಾರಿ ಮಳೆಯ ಕಾರಣ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ...












Click it and Unblock the Notifications