ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾತ್ರವಲ್ಲ, ಸೋಮವಾರ ಕೂಡ ರಜೆ ಗ್ಯಾರಂಟಿ? School Holiday
ಜುಲೈ 4 ಶುಕ್ರವಾರ ಕರ್ನಾಟಕದ ಹಲವು ಜಿಲ್ಲೆ & ತಾಲೂಕುಗಳ ಶಾಲಾ & ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ ಮಾಡಲಾಗಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಬೇಸಿಗೆ ರಜೆ ಕಳೆದು ಕೆಲವು ದಿನಗಳ ಹಿಂದಷ್ಟೇ ಶಾಲಾ & ಕಾಲೇಜುಗಳಿಗೆ ವಾಪಸ್ ಬಂದಿದ್ದ ವಿದ್ಯಾರ್ಥಿಗಳಿಗೆ ಇದೀಗ ಮತ್ತೆ ಮತ್ತೆ ರಜೆ ಸಿಗುವಂತೆ ಆಗಿದೆ. ಹೀಗಿದ್ದಾಗಲೇ, ಜುಲೈ 4 ಶುಕ್ರವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾತ್ರವಲ್ಲ, ಸೋಮವಾರ ಕೂಡ ರಜೆ ಗ್ಯಾರಂಟಿ?
ಮಳೆಯ ಅಬ್ಬರದ ಕಾರಣಕ್ಕೆ ಈಗಾಗಲೇ ಹಲವು ಅವಾಂತರಗಳು ಆಗಿ ಹೋಗಿದ್ದು, ಜನರು ತತ್ತರಿಸಿದ್ದಾರೆ. ಮುಂಗಾರು ಮಳೆ ನಂಬಿಕೊಂಡಿದ್ದ ರೈತರಿಗೆ ಖುಷಿಯಾಗಿದೆ. ಎಲ್ಲೆಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ರೈತರು ಖುಷಿಯಾಗಿದ್ದಾರೆ. ಕರ್ನಾಟಕದ ಮೂಲೆ ಮೂಲೆಯಲ್ಲೂ ಭಾರಿ ಮಟ್ಟದಲ್ಲಿ ಮಳೆ ಸುರಿದು ರೈತರು ಕೂಡ ಸಿಕ್ಕಾಪಟ್ಟೆ ಖುಷಿ ಖುಷಿಯಾಗಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 4 ಶುಕ್ರವಾರ ನಂತರ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿತ್ತು. ಇದೇ ಕಾರಣಕ್ಕೆ ಶುಕ್ರವಾರ ರಾಜ್ಯದ ಹಲವು ಕಡೆ ರಜೆ ಘೋಷಣೆ ಮಾಡಲಾಗಿದೆ. ಹೀಗಿದ್ದಾಗಲೇ, ಜುಲೈ 7 ಸೋಮವಾರ ಕೂಡ ರಜೆ ಗ್ಯಾರಂಟಿ?

ಜುಲೈ 7 ಸೋಮವಾರ ಕೂಡ ರಜೆ ಗ್ಯಾರಂಟಿ?
ಬೆಂಗಳೂರು ಸೇರಿ ಕರಾವಳಿ ಪ್ರದೇಶ ದಕ್ಷಿಣ ಕನ್ನಡ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಸೇರಿದಂತೆ ಚಿಕ್ಕಮಗಳೂರು ಭಾಗದಲ್ಲೂ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಕಡೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈಗಾಗಲೇ ಭಾರಿ ಮಳೆ ಕಾರಣಕ್ಕೆ ಕ್ರಮ ಕೂಡ ಕೈಗೊಳ್ಳಲಾಗಿದೆ. ಇಂತಹ ಸಮಯದಲ್ಲೇ ಮತ್ತೆ ಸೋಮವಾರದಿಂದ ಕೂಡ ಇನ್ನಷ್ಟು ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
ಸೋಮವಾರ ಕೂಡ ರಜೆ ಘೋಷಣೆ?
ಬೇಸಿಗೆ ರಜೆ ಅಂತಾ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಈಗಾಗಲೇ ಸಖತ್ ರಿಲ್ಯಾಕ್ಸ್ ಮಾಡಿ ಬಂದಿದ್ದಾರೆ. ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾನೇ 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆಯನ್ನ ಘೋಷಣೆ ಮಾಡಲಾಗಿತ್ತು. ಹೀಗೆ 60 ದಿನಗಳ ಕಾಲ ರಜೆ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ.
ಇಂತಹ ಸ್ಥಿತಿ ಮೀರಿ ಜುಲೈ ತಿಂಗಳಲ್ಲೂ ಶಾಲಾ & ಕಾಲೇಜುಗಳಿಗೆ ಭಾರಿ ದೊಡ್ಡ ಮಟ್ಟದಲ್ಲಿ ರಜೆ ಘೋಷಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಯಾಕೆ ಅಂದ್ರೆ ಮಳೆ ಆರ್ಭಟ ಹೆಚ್ಚಾಗುತ್ತಿದ್ದು, ಅದರಲ್ಲಿಯೂ ಜುಲೈ 7 ಸೋಮವಾರ ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಅಂತಾ ಮುನ್ನೆಚ್ಚರಿಕೆಯ ನೀಡಲಾಗಿದೆ. ಇದೇ ಕಾರಣಕ್ಕೆ ರಜೆ ಕೂಡ ಗ್ಯಾರಂಟಿ ಅಂತಾ ಹೇಳಲಾಗುತ್ತಿದೆ. ಆದರೆ ಅಧಿಕೃತ ಹೇಳಿಕೆ ಇನ್ನೂ ಹೊರಬಿದ್ದಿಲ್ಲ, ಹೀಗಾಗಿ ಭಾನುವಾರ ಸಂಜೆ ತನಕ ಕಾದು ನೋಡಬೇಕಿದೆ.












Click it and Unblock the Notifications