School Holiday: ಅಕ್ಟೋಬರ್ 28 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಘೋಷಣೆ... ಹೀಗೆ ಕರ್ನಾಟಕದಲ್ಲಿ ಸಾಲು ಸಾಲು ರಜೆಗಳು ಸಿಕ್ಕಿದ್ದು, ಸುದೀರ್ಘ ರಜೆಯ ನಂತರ ಕೆಲವು ದಿನಗಳ ಹಿಂದಷ್ಟೇ ಶಾಲಾ & ಕಾಲೇಜುಗಳು ಶುರು ಆಗಿವೆ. ಅದರಲ್ಲೂ 2025 ಪೂರ್ತಿ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಘೋಷಣೆ ಆಗುತ್ತಿದೆ. ಹೀಗೆ ಸಾಲು ಸಾಲು ರಜೆ ಎಂಜಾಯ್ ಮಾಡಿ ಈಗ ತಾನೇ ಪಾಠ ಕೇಳಲು ಹೋಗಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಂದು ಬಂಪರ್ ಸುದ್ದಿ ಬಂದಿದೆ. ಹೀಗಿದ್ದಾಗಲೇ, ಅಕ್ಟೋಬರ್ 28 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ದಿಢೀರ್ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಸಿಗುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆ & ತಾಲೂಕುಗಳ ಶಾಲಾ & ಕಾಲೇಜುಗಳಿಗೆ 2025 ಜೂನ್, ಜುಲೈ ಆಗಸ್ಟ್ ತಿಂಗಳಲ್ಲೇ ಭಾರಿ ಭರ್ಜರಿ ರಜೆಗಳೇ ಸಿಕ್ಕಿವೆ. ಇದರ ಜೊತೆಗೆ ಸೆಪ್ಟೆಂಬರ್ & ಅಕ್ಟೋಬರ್ ತಿಂಗಳು ಪೂರ್ತಿ ಭಾರಿ ರಜೆ ಘೋಷಣೆ ಆಗಿತ್ತು. ಸಾಲು ಸಾಲಾಗಿ ಬಂದ ಹಬ್ಬಗಳು ಮಳೆ ಕಾರಣಕ್ಕೆ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ರಜೆ ಸಿಕ್ಕಿತ್ತು. ಇದರ ಜೊತೆಗೆ ಇದೀಗ ಮತ್ತೊಂದು ಸುದ್ದಿ ಹಬ್ಬಿದ್ದು, ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ಮತ್ತೆ ರಜೆ ಸಿಗುವುದು ಬಹುತೇಕ ಗ್ಯಾರಂಟಿ ಆಗಿದೆ. ಇಂತಹ ಸಮಯದಲ್ಲೇ, ಅಕ್ಟೋಬರ್ 28 ಮಂಗಳವಾರ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ...
ಅಂದಹಾಗೆ ಈ ವರ್ಷ, ಶಾಲಾ & ಕಾಲೇಜುಗಳಿಗೆ ಪದೇ, ಪದೇ ರಜೆ ಘೋಷಣೆ ಆಗುತ್ತಾ ಇದೆ. ಮಳೆರಾಯ ಅಬ್ಬರಿಸಲು ಶುರು ಮಾಡಿದ್ದು, ಉತ್ತರ ಕನ್ನಡ & ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು & ಹಾಸನ, ಕೊಡಗು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮೈಸೂರು, ಮಂಡ್ಯ ಸುತ್ತಮುತ್ತ ಕೂಡ ಮಳೆ ಎಂಟ್ರಿಯಾಗಿದ್ದು, ರೈತರು ಈಗ ತಮ್ಮ ತಮ್ಮ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ
ಇದರ ಜೊತೆಗೆ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ಇದೆ. ರಾಯಚೂರು, ವಿಜಯಪುರ ಸೇರಿ ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ಇದೆ. ಈ ಕಾರಣಕ್ಕೆ ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳು & ತಾಲೂಕುಗಳಲ್ಲಿ ಈಗ ರಜೆಯನ್ನ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಕ್ಟೋಬರ್ 28 ಮಂಗಳವಾರ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಕೂಡ ದಟ್ಟವಾಗಿದೆ. ಆದರೆ ಈವರೆಗೂ ಈ ಬಗ್ಗೆ ಅಧಿಕೃತ ಮಾಹಿತಿಯು ಹೊರಬಿದ್ದಿಲ್ಲ, ಹೀಗಾಗಿ ಕಾದು ನೋಡಬೇಕಿದೆ.












Click it and Unblock the Notifications