School Holiday: ಸೆಪ್ಟೆಂಬರ್ 18 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ವಿಚಾರವಾಗಿ ಪದೇ ಪದೇ ಭರ್ಜರಿ ಸುದ್ದಿ ಸಿಗುತ್ತಿದ್ದು, ಹೀಗೆಲ್ಲಾ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುತ್ತಿರುವ ಕಾರಣ ಮಕ್ಕಳು & ವಿದ್ಯಾರ್ಥಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಇನ್ನೇನು ಪರೀಕ್ಷೆಗಳು ಕೂಡ ಶುರುವಾಗಲಿದ್ದು, ಇದೇ ಸಮಯದಲ್ಲಿ ಮತ್ತೆ ಮತ್ತೆ ಕರ್ನಾಟಕ ರಾಜ್ಯದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಾ? ಅನ್ನೋ ಸುದ್ದಿ ಕೂಡ ಓಡಾಡುತ್ತಿದೆ. ಇನ್ನೇನು ದಸರಾ ರಜೆ ದಿನಗಳು ಕೂಡ ಬರಲಿದೆ... ಹೀಗಿದ್ದಾಗಲೇ, ಸೆಪ್ಟೆಂಬರ್ 18 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಮಯ ಬಂದೇ ಬಿಟ್ಟಿದೆ. ಇನ್ನೇನು ದಸರಾ ಹಬ್ಬ ಶುರುವಾಗುವ ಹಿನ್ನೆಲೆ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಸುದೀರ್ಘ ರಜೆ ಸಿಗಲಿದೆ. ಈ ರಜೆ ಜೊತೆಗೆ ದೀಪಾವಳಿಗೆ ಕೂಡ ಭರ್ಜರಿ ರಜೆ ಗ್ಯಾರಂಟಿ ಆಗಿದೆ. ಹೀಗೆ ಕರ್ನಾಟಕದ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಂಪರ್ ರಜೆ ಸಿಗುತ್ತಿದೆ. ಇನ್ನು 2025 ಆಗಸ್ಟ್ ತಿಂಗಳಲ್ಲಿ ಕೂಡ ಇದೇ ರೀತಿ ಭರ್ಜರಿ ರಜೆಗಳು ಸಿಕ್ಕಿದ್ದವು. ಹೀಗಿದ್ದಾಗಲೇ, ಸೆಪ್ಟೆಂಬರ್ 18 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಸೆಪ್ಟೆಂಬರ್ 18 ಗುರುವಾರ ರಜೆ?
ರಜೆ.. ರಜೆ.. ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ.. ಹಿಂಗೆಲ್ಲಾ ಕಳೆದ ಕೆಲವು ತಿಂಗಳಿಂದ ಜನ ನಿರಂತರವಾಗಿ ರಜೆ ಸುದ್ದಿ ಕೇಳುತ್ತಿದ್ದಾರೆ. ನಿಮಗೆಲ್ಲಾ ಗೊತ್ತಿರುವಂತೆ ಕರ್ನಾಟಕ ರಾಜ್ಯದಲ್ಲಿ ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾ ಸುಮಾರು 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆ ಘೋಷಣೆ ಮಾಡಲಾಗಿತ್ತು. ಹೀಗೆ 60 ದಿನಗಳ ಕಾಲ ರಜೆಯನ್ನ ಎಂಜಾಯ್ ಮಾಡಿ ಮತ್ತೆ ಶಾಲಾ & ಕಾಲೇಜುಗಳಿಗೆ ವಿದ್ಯಾರ್ಥಿಗಳು ವಾಪಸ್ ಆಗಿದ್ದರು. ಹೀಗಿದ್ದಾಗಲೇ, ಸೆಪ್ಟೆಂಬರ್ 18 ಗುರುವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಮಳೆ... ಮಳೆ... ಮಳೆ...
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಿತ್ತು. ಅದರಲ್ಲೂ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಈ ವರ್ಷ ಭಾರಿ ಮಳೆ ಬಿದ್ದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮತ್ತೆ ಮಳೆ ಅಬ್ಬರವು ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಿದ್ದಾಗ ಕನ್ನಡಿಗರ ರಾಜಧಾನಿ ಬೆಂಗಳೂರು ಸೇರಿದಂತೆ ಬಾಗಲಕೋಟೆ ಹಾಗೂ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಸೇರಿದಂತೆ ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಹಲವು ಜಿಲ್ಲೆ ಅಥವಾ ತಾಲೂಕುಗಳಲ್ಲಿ ಸೆಪ್ಟೆಂಬರ್ 18 ಗುರುವಾರ ರಜೆ ಘೋಷಣೆ ಆಗುವ ಸಾಧ್ಯತೆ ದಟ್ಟವಾಗಿದೆ. ಆದರೂ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಹೀಗಾಗಿ ಬುಧವಾರ ಸಂಜೆ ತನಕ ಕಾಯಬೇಕಿದೆ.












Click it and Unblock the Notifications