School Holiday: ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಮತ್ತೆ ದಟ್ಟವಾಗಿದೆ, ಕಳೆದ ಕೆಲವು ದಿನಗಳಿಂದ ಪದೇ ಪದೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗುತ್ತಿದೆ. ಆದರೆ ಕೆಲವೇ ಕೆಲವು ಜಿಲ್ಲೆಗಳಲ್ಲಿ ರಜೆ ಸಿಗುತ್ತಿದೆ ಅಂತಾ ಚಿಂತೆ ಮಾಡುತ್ತಿದ್ದ ಶಾಲಾ & ಕಾಲೇಜು ವಿದ್ಯಾರ್ಥಿಗಳು ಹಾಗೂ ಪುಟಾಣಿ ಮಕ್ಕಳಿಗೆ ಈಗ ಭರ್ಜರಿ ಸುದ್ದಿಯೊಂದು ಸಿಗೋದು ಬಹುತೇಕ ಗ್ಯಾರಂಟಿ ಆಗಿದೆ. ಹೀಗಿದ್ದಾಗಲೇ, ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಆಷಾಢ ಮಾಸ ಮುಗಿದು ಶ್ರಾವಣ ಶುರುವಾದ ವೇಳೆ ಸಾಲು, ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟ ಸೇರಿ, ಮಳೆ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸ್ಥಿತಿ ನಿರ್ಮಾಣ ಆಗುತ್ತಿದೆ. ಹೀಗಿದ್ದಾಗಲೇ ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 4 ಸೋಮವಾರ ರಜೆ ಘೋಷಣೆ?
ಶಾಲಾ & ಕಾಲೇಜುಗಳಿಗೆ ಬೇಸಿಗೆ ರಜೆ ಅಂತಾ 60 ದಿನ ಅಂದ್ರೆ ಸುಮಾರು 2 ತಿಂಗಳ ಕಾಲ ರಜೆಯನ್ನ ಘೋಷಣೆ ಮಾಡಲಾಗಿತ್ತು. ಆ ನಂತರ ಕೂಡ ಇದೀಗ ಮತ್ತೆ ಮತ್ತೆ ರಜೆಗಳನ್ನ ನೀಡುವ ಪರಿಸ್ಥಿತಿ ನಿರ್ಮಾಣ ಆಗ್ತಾ ಇದೆ, ಅದರಲ್ಲೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಶಾಲಾ & ಕಾಲೇಜುಗಳಿಗೆ ಜೂನ್ & ಜುಲೈ ತಿಂಗಳಲ್ಲಿ ಭಾರಿ ಭರ್ಜರಿ ರಜೆಗಳು ಸಿಕ್ಕಿವೆ. ಹೀಗಿದ್ದಾಗಲೇ, ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... ಹಾಗಾದ್ರೆ ರಜೆ ಯಾಕೆ ಘೋಷಣೆ ಆಗುತ್ತಿದೆ?
ಯಾವ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ?
ಅಂದಹಾಗೆ ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಭರ್ಜರಿ ಮಳೆ ಸುರಿದು ಹಲವು ಸಮಸ್ಯೆ ಎದುರಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡ & ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರಿಸುವುದು ಗ್ಯಾರಂಟಿ ಆಗುತ್ತಿದೆ. ಈ ಹಿನ್ನೆಲೆ ಭಾರಿ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಕೂಡ ಮಳೆಯ ಕಾಟ ಇರಲಿದೆ ಎಂದು ಇದೀಗ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ & ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೀಗ ಭಾರಿ ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ.
ಇನ್ನೊಂದು ಕಡೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ಭಾರಿ ಮಳೆಯ ಕಾಟ ಇರಲಿದೆ ಎಂದು ಇದೀಗ ಮುನ್ನೆಚ್ಚರಿಕೆ ನೀಡಿರುವುದು ಭಾರಿ ಆತಂಕ ಮೂಡಿಸಿದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ ಜಿಲ್ಲೆ, ಬೆಳಗಾವಿ ಜಿಲ್ಲೆ, ಬೀದರ್ ಜಿಲ್ಲೆ ಸೇರಿ ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ಇದೆ. ಮತ್ತು ರಾಯಚೂರು, ವಿಜಯಪುರ & ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆ ಕುರಿತು ಮುನ್ನೆಚ್ಚರಿಕೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಾಗಿಯೇ ಕಾದು ನೋಡಬೇಕಿದೆ.












Click it and Unblock the Notifications