ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಹಕಾರಿ ಬ್ಯಾಂಕ್‌ನ ರೈತರ ಸಾಲಮನ್ನಾದ ಎರಡನೇ ಕಂತು ಬಿಡುಗಡೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ಸಹಕಾರಿ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಎರಡನೇ ಕಂತಾಗಿ 1495.65 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಸಹಕಾರಿ ಬ್ಯಾಂಕಿನಲ್ಲಿನ ಸಾಲದ 50,000 ಸಾವಿರ ಹಣವನ್ನು ಮನ್ನಾ ಮಾಡಲಾಗುತ್ತಿದೆ. ಹೀಗಾಗಿ ಅದರ ಮೊದಲ ಕಂತಿನಲ್ಲಿ 1000 ಕೋಟಿ ಬಿಡುಗಡೆ ಮಾಡಲಾಗಿತ್ತು. ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಈಗ ಎರಡನೇ ಕಂತಾಗಿ 1495.65 ಕೋಟಿ ಬಿಡುಗಡೆ ಮಾಡಲಾಗಿದೆ.

ಸಾಲದ ಋಣದಿಂದ ಬಿಡುಗಡೆ: ದುರ್ಬಲ ವರ್ಗದವರಿಗೆ ರಾಜ್ಯ ಸರ್ಕಾರದ ಕೊಡುಗೆ ಸಾಲದ ಋಣದಿಂದ ಬಿಡುಗಡೆ: ದುರ್ಬಲ ವರ್ಗದವರಿಗೆ ರಾಜ್ಯ ಸರ್ಕಾರದ ಕೊಡುಗೆ

ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು ದಿನಾಂಕ 20/ 06/2017ರ ಒಳಗೆ ಪಡೆದಿರುವ 50,000 ಅಲ್ಪಾವಧಿ ಬೆಳೆಸಾಲ ಮನ್ನಾ ಮಾಡಲಾಗುತ್ತಿದೆ. ಒಟ್ಟು ಸಹಕಾರಿ ಬ್ಯಾಂಕಿನಲ್ಲಿನ 4000 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗುತ್ತದೆ.

second installment money released from government to waive off farmers loan

ಹಬ್ಬಕ್ಕೆ ಸಮ್ಮಿಶ್ರ ಸರ್ಕಾರದ ಗಿಫ್ಟ್: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ ಹಬ್ಬಕ್ಕೆ ಸಮ್ಮಿಶ್ರ ಸರ್ಕಾರದ ಗಿಫ್ಟ್: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲಮನ್ನಾ

ಮೊದಲು ಬಿಡುಗಡೆ ಮಾಡಲಾಗಿದ್ದ 1000 ಕೋಟಿ ಅನುದಾನವನ್ನು ಬಳಕೆ ಮಾಡಿದ ಬಗ್ಗೆ ಪ್ರಮಾಣ ಪತ್ರ ಬಿಡುಗಡೆ ಮಾಡಿದ ನಂತರವೇ ಎರಡನೇ ಕಂತಿನ 1495.65 ಕೋಟಿ ಬಿಡುಗಡೆ ಮಾಡಲಾಗಿದೆ.

English summary
Government released second installment money 1495.65 crore rupees to waive off farmers loan in co operative banks. Government waiving off 50000 rupees of farmers loan in co-operative banks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X