Breaking: ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಆರ್ ಸುದರ್ಶನ್
ಬೆಂಗಳೂರು, ಅ.4: ಕಾಂಗ್ರೆಸ್ಸಿನ ಹಿರಿಯ ನಾಯಕ ವಿ. ಅರ್ ಸುದರ್ಶನ್ ಅವರು ಕಾಂಗ್ರೆಸ್ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುದರ್ಶನ್ ಅವರು ಮಂಗಳವಾರದಂದು ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದು, ಅವರ ಬೆಂಬಲಕ್ಕೆ ನಿಲ್ಲಲು ಸುದರ್ಶನ್ ನಿರ್ಧರಿಸಿದ್ದು, ಖರ್ಗೆ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲು ಬಯಸಿರುವುದಾಗಿ ತಮ್ಮ ರಾಜೀನಾಮೆ ಕಾರಣದಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ಟಿಕೆಟ್ ಕೈ ತಪ್ಪುವ ಶಂಕೆಯಿಂದ ತಮ್ಮ ರಾಜೀನಾಮೆಯನ್ನು ವಾಟ್ಸಪ್ ಮೂಲಕ ಅಂದಿನ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರಿಗೆ ಸಲ್ಲಿಸಿ ಸುದ್ದಿಯಾಗಿದ್ದರು.

ಇದಕ್ಕೂ ಮುನ್ನ 2013ರ ವಿಧಾನಸಭೆ ಚುನಾವಣೆ ಸಮಯದಲ್ಲಿ ವಿ.ಆರ್.ಸುದರ್ಶನ್ ಅವರಿಗೆ ಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರಿಗೆ ಟಿಕೆಟ್ ನೀಡಿರಲಿಲ್ಲ. ನಂತರ ಸುದರ್ಶನ್ ಹೆಸರನ್ನು ಕೆಪಿಎಸ್ಸಿ ಅಧ್ಯಕ್ಷ ಗಾದಿಗೆ ಶಿಫಾರಸು ಮಾಡಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications