ಹಿರಿಯ ಸಾಹಿತ್ಯ ವಿಮರ್ಶಕ ಗಿರಡ್ಡಿ ಗೋವಿಂದರಾಜ (79) ನಿಧನ

ಧಾರವಾಡ, ಮೇ 11: ರಾಜ್ಯದ ಹಿರಿಯ ಸಾಹಿತ್ಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಬಳಿ ಇರುವ ತಮ್ಮ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು. ಅವರ ತಮ್ಮ ಅಪಾರ ಅಭಿಮಾನಿಗಳು ಮತ್ತು ಶಿಷ್ಯವೃಂದವನ್ನು ಅಗಲಿದ್ದಾರೆ.

senior literature reviewer Giraddi Govindaraju passes away

ಧಾರವಾಡ ಸಾಹಿತ್ಯ ಸಂಭ್ರಮ ಟ್ರಸ್ಟ್ ಅಧ್ಯಕ್ಷರಾಗಿದ್ದ ಅವರು 'ರಂಗ ಮಾಧ್ಯಮ' ನಾಟಕ ಸಂಸ್ಥೆಯ ಸ್ಥಾಪಿಸಿ ಅಭಿನಯ, ನಟನೆ, ನಿರ್ದೇಶನದಲ್ಲಿ ಖ್ಯಾತಿ ಪಡೆದರು.

ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಹಲವಾರು ಕತೆ, ಕವಿತೆ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಮುಖ ಕೃತಿಗಳು ಶಾರದಾ ಲಹರಿ (ಕಾವ್ಯ), ರಸವಂತಿ (ಕವನ ಸಂಕಲನ), ಮರ್ಲಿನ್ ಮನ್ರೋ, ಆ ಮುಖ ಈ ಮುಖ, ಹಂಗು ಮತ್ತು ಇತರ ಕಥೆಗಳು(ಕಥಾಸಂಕಲನ) (ಹಂಗು ಕಥೆ ಪುಟ್ಟಣ್ಣ ಕಣಗಾಲರ ನಿರ್ದೇಶನದ ಕಥಾಸಂಗಮದ ಚಲನಚಿತ್ರದಲ್ಲಿ ಚಿತ್ರಿತವಾದ ಕಥೆ), ಒಂದು ಬೇವಿನ ಮರದ ಕಥೆ, ಸಣ್ಣ ಕಥೆಯ ಹೊಸ ಒಲವುಗಳು (ವಿಮರ್ಶೆ) ಇನ್ನೂ ಹಲವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+