Get Updates
Get notified of breaking news, exclusive insights, and must-see stories!

Karnataka Dam Water Level: ಸೆ.24ರಂದು ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ ಇಲ್ಲಿದೆ!

Karnataka Dam Water Level: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆ ಆರ್ಭಟ ಜೋರಾಗಿದೆ. ದೇಶದಾದ್ಯಂತ ನೈಋತ್ಯ ಮಾನ್ಸೂನ್ ಚುರುಕು ಪಡೆದುಕೊಂಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟ ಪ್ರಮಾಣವು ಸಹ ಹೆಚ್ಚಳವಾಗುತ್ತಿದೆ. ಕರ್ನಾಟಕದ ಪ್ರಮುಖ 13 ಜಲಾಶಯಗಳಲ್ಲಿ ನೀರಿನ ಮಟ್ಟವು ಹೆಚ್ಚಳವಾಗಿದೆ.

ಸೆಪ್ಟೆಂಬರ್ 24 ರಂದು ಬೆಳಿಗ್ಗೆ ಮಧ್ಯ ಮ್ಯಾನ್ಮಾರ್ ಮತ್ತು ಪಕ್ಕದ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶಗಳಲ್ಲಿ ಮಧ್ಯಮ ಉಷ್ಣವಲಯದ ಮಟ್ಟಕ್ಕೆ ಮೇಲ್ಮುಖ ವಾಯು ಚಂಡಮಾರುತದ ಪರಿಚಲನೆ ರೂಪುಗೊಂಡಿದೆ. ಇದು ಕ್ರಮೇಣ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಅದರ ಪ್ರಭಾವದಿಂದ ಸೆಪ್ಟೆಂಬರ್ 25 ರಂದು ಉತ್ತರ ಮತ್ತು ಪಕ್ಕದ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

September 24 Reservoir Update Water Levels Across 13 Major Karnataka Dams

ಉತ್ತರ ಒಡಿಶಾ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಬಂಗಾಳಕೊಲ್ಲಿ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದ ಮೇಲೆ ಕಡಿಮೆ ಒತ್ತಡ ರೂಪುಗೊಳ್ಳುತ್ತಿದ್ದು ಇದರಿಂದ ವಾಯು ಚಂಡಮಾರುತದ ಪರಿಚಲನೆಯಿಂದ ಒಡಿಶಾ, ದಕ್ಷಿಣ ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕದ ಉತ್ತರ ಒಳನಾಡಿನಾದ್ಯಂತ ಕರ್ನಾಟಕದ ದಕ್ಷಿಣ ಒಳನಾಡಿನವರೆಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೆಆರ್‌ಎಸ್ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80
ಇಂದಿನ ಮಟ್ಟ: 123.56
ಒಳಹರಿವು: 6,977
ಹೊರಹರಿವು: 6,455 ಕ್ಯೂಸೆಕ್ಸ್‌ಗಳಲ್ಲಿ

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859
ಇಂದಿನ ಮಟ್ಟ: 2,857.33
ಒಳಹರಿವು: 688
ಹೊರಹರಿವು: 1,600 ಕ್ಯೂಸೆಕ್ಸ್‌ಗಳಲ್ಲಿ

ಕಬಿನಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284
ಇಂದಿನ ಮಟ್ಟ: 2,283.38
ಒಳಹರಿವು: 3,789
ಹೊರಹರಿವು: 4,567 ಕ್ಯೂಸೆಕ್ಸ್‌ಗಳಲ್ಲಿ

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922
ಇಂದಿನ ಮಟ್ಟ: 2,919.40
ಒಳಹರಿವು: 4,238
ಹೊರಹರಿವು: 6,335 ಕ್ಯೂಸೆಕ್ಸ್‌ಗಳಲ್ಲಿ

ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819
ಇಂದಿನ ಮಟ್ಟ: 1,816.25
ಒಳಹರಿವು: 3,037
ಹೊರಹರಿವು: 6,646 ಕ್ಯೂಸೆಕ್ಸ್‌ಗಳಲ್ಲಿ

ಸೂಪಾ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 564
ಇಂದಿನ ಮಟ್ಟ: 559.75
ಒಳಹರಿವು: 2,331.29
ಹೊರಹರಿವು: 4,652.92 ಕ್ಯೂಸೆಕ್ಸ್‌ಗಳಲ್ಲಿ

ಮಾಣಿ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 595
ಇಂದಿನ ಮಟ್ಟ: 594.01
ಒಳಹರಿವು: 1,987
ಹೊರಹರಿವು: 658

ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633
ಇಂದಿನ ಮಟ್ಟ: 1,626.06
ಒಳಹರಿವು: 10,632
ಹೊರಹರಿವು: 10,427

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.5
ಇಂದಿನ ಮಟ್ಟ: 2,079.50
ಒಳಹರಿವು: 1,494
ಹೊರಹರಿವು: 1,494

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175
ಇಂದಿನ ಮಟ್ಟ: 2,174.71
ಒಳಹರಿವು: 1,392
ಹೊರಹರಿವು: 1,392

ಭದ್ರಾ ಜಲಾಶಯ
ಗರಿಷ್ಠ ಮಟ್ಟ (ಅಡಿಗಳಲ್ಲಿ): 186
ಇಂದಿನ ಮಟ್ಟ: 185.3
ಒಳಹರಿವು: 2,905
ಹೊರಹರಿವು: 4,121

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ (ಮೀ.ಗಳಲ್ಲಿ): 519.6
ಇಂದಿನ ಮಟ್ಟ: 519.53
ಒಳಹರಿವು: 46,735
ಹೊರಹರಿವು: 56,885

ನಾರಾಯಣಪುರ ಜಲಾಶಯ
ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25
ಇಂದಿನ ಮಟ್ಟ: 492.19
ಒಳಹರಿವು: 43,000
ಹೊರಹರಿವು: 43,160

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+