ತೀವ್ರ ಹೃದಯಾಘಾತದಿಂದ ಸಿದ್ದರಾಮ ಮಹಾಸ್ವಾಮಿ ವಿಧಿವಶ

ಕಲಬುರಗಿ, ಜುಲೈ08: ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ(35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ತೀವ್ರ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ.

ಇಂದು(ಜುಲೈ 08) ಮುಂಜಾನೆ ಹೃದಯಾಘಾತದಿಂದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕ ಬಿ.ಆರ್.ಪಾಟೀಲ್, ಅನೇಕ ಪ್ರಮುಖರು ಭಾಗವಹಿಸಿದ್ದರು.

Siddarama Mahaswami Of Virakta Math Passed Away After Heart Attack

ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ: ಸಿಎಂ

ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 2038334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ. ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ SDRF ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಿ ಎನ್ನುವ ಸೂಚನೆ ನೀಡಿದರು

ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎನ್ನುವ ಸೂಚನೆ ನೀಡಿದ ಸಿಎಂ, ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು.

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ನೀಡಿ, ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ ಎಂದರು.

ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನೋಂದಣಾಧಿಕಾರಿಗಳ ಕಚೇರಿಗಳಿಗೆ ಪ್ರತಿ ತಿಂಗಳು ಕೋಟಿಗಟ್ಟಲೆ ಬಾಡಿಗೆ ನೀಡುತ್ತಿದ್ದೇವೆ. ಇವರಿಗೆ ಸ್ವಂತ ಕಟ್ಟಡ ಕೊಡಿ. ಸ್ವಂತ ಕಟ್ಟಡದ ಅವಕಾಶ ಇಲ್ಲದಿದ್ದರೆ ಜಾಗ ನೀಡಿ ಕಟ್ಟಡ ಕಟ್ಟಿಸಿ. ಇದರಿಂದ ನಮಗೆ ವರ್ಷಕ್ಕೆ 40-50 ಕೋಟಿ ಬಾಡಿಗೆ ಹಣ ಉಳಿತಾಯವಾಗುತ್ತದೆ ಎಂದು ಸೂಚನೆ ನೀಡಿದರು.

Siddarama Mahaswami Passed Away: Siddarama Mahaswami Of Virakta Math Passed Away After Heart Attack In Kalaburagi :

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+