'ರಿಮೋಟ್ ಕಂಟ್ರೋಲ್ ಸಿಎಂ' ಎಂದ ಮೋದಿಯ ಕಾಲೆಳೆದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್‌ 06: ಕಲಬುರಗಿಗೆ ಬಂದಿದ್ದ ನರೇಂದ್ರ ಮೋದಿ ಅವರು ಭಾಷಣದಲ್ಲಿ ರಾಜ್ಯದ ಸಿಎಂ ಕುಮಾರಸ್ವಾಮಿ ಅವರನ್ನು 'ರಿಮೋಟ್ ಕಂಟ್ರೋಲ್ ಸಿಎಂ' ಎಂದಿದ್ದು ಸಿದ್ದರಾಮಯ್ಯ ಅವರನ್ನು ಕೆರಳಿಸಿದೆ.

ಮೋದಿ ಅವರ ಹೇಳಿಕೆಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಮೋದಿ ಅವರ ರಿಮೋಟ್ ಕಂಟ್ರೋಲ್ ಆರ್‌ಎಸ್‌ಎಸ್‌ ಇರಬೇಕು ಹಾಗಾಗಿ ಅನುಭವದಿಂದ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಿಮೋಟ್ ಕಂಟ್ರೋಲ್ ರೀತಿಯ ಆಡಳಿತ ವ್ಯವಸ್ಥೆ ಇರುವುದು ನನಗೆ ತಿಳಿದಿಲ್ಲ, ಮೋದಿ ಅವರ ರಿಮೋಟ್ ಕಂಟ್ರೋಲ್ ಆರ್‌ಎಸ್‌ಎಸ್‌ ಆಗಿರಬೇಕು ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

Siddaramaiah give reply to Narendra Modi for his comments on Kumaraswamy

ಕುಮಾರಸ್ವಾಮಿ ಅವರು ರಿಮೋಟ್ ಕಂಟ್ರೋಲ್ ಸಿಎಂ ಆಗಿದ್ದಾರೆ, ಕಾಂಗ್ರೆಸ್ ಹೇಳಿದಂತೆ ಅವರು ಕುಣಿಯುತ್ತಿದ್ದಾರೆ ಎಂದು ನರೇಂದ್ರ ಮೋದಿ ಅವರು ಇಂದು ಕಲಬುರಗಿಯ ಸಮಾವೇಶದಲ್ಲಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+