ನಿಯೋಜಿತ ಸಿಎಂ-ಡಿಸಿಎಂಗೆ ಸಿದ್ದರಾಮಯ್ಯ ಶುಭಹಾರೈಕೆ

Recommended Video

      ಎಚ್ ಡಿ ಕುಮಾರಸ್ವಾಮಿಗೆ ಹಾಗು ಜಿ ಪರಮೇಶ್ವರ್ ಅವರಿಗೆ ಶುಭ ಹಾರೈಸಿದ ಸಿದ್ದರಾಮಯ್ಯ | Oneindia Kannada

      ಬೆಂಗಳೂರು, ಮೇ 23: ರಾಜಕೀಯದಲ್ಲಿ ನಿನ್ನೆ ಶತ್ರುಗಳಾದವರು ಇಂದು ಗಳಸ್ಯ ಕಂಠಸ್ಯ ಗೆಳೆಯರು. ಅದಕ್ಕೆ ತಾಜಾ ಸಾಕ್ಷಿ ಎಂದರೆ ಕರ್ನಾಟಕದ ಇಂದಿನ ರಾಜಕೀಯ ಸ್ಥಿತಿ.

      ಒಂದು ಕಾಲದಲ್ಲಿ ಹಾವು-ಮುಂಗುಸಿಯಂತಿದ್ದ ಜೆಡಿಎಸ್-ಕಾಂಗ್ರೆಸ್ ನಾಯಕರು ಇಂದು ಒಂದಾಗಿದ್ದಾರೆ. ಕುಮಾರಸ್ವಾಮಿ ಎಂದರೆ ಹರಿಹಾಯುತ್ತಿದ್ದ ಸಿದ್ದರಾಮಯ್ಯ ಕುಮಾರಸ್ವಾಮಿಯವರಿಗೆ ಎಲ್ಲ ಬೇಸರ ಮರೆತು ಶುಭಹಾರೈಸುತ್ತಿದ್ದಾರೆ.

      Siddaramaiah wishes HD Kumaraswamy and G Parameshwar on twitter

      ಇಂದು(ಮೇ 23) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರಿಗೆ ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

      "ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ ಡಾ.ಜಿ.ಪರಮೇಶ್ವರ ಅವರಿಗೆ ಹಾರ್ದಿಕ ಶುಭಾಶಯಗಳು" ಎಂದು ಟ್ವೀಟ್ ಮಾಡುವ ಮೂಲಕ ಇಬ್ಬರು ನಾಯಕರ ಮೇಲಿನ ತಮ್ಮ ಹಳೆಯ ಮುನಿಸನ್ನು ಅಲ್ಲಗಳೆಯುವ ಪ್ರಯತ್ನ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+