ಪಕ್ಷದ ನಾಯಕರಲ್ಲಿದ್ದ ಅಸಮಾಧಾನ ಶಮನಗೊಂಡಿದೆ: ಡಿಕೆಶಿ
ಬೆಂಗಳೂರು, ಜೂನ್ 10: ಪಕ್ಷದ ಕೆಲವು ನಾಯಕರಲ್ಲಿ ಇದ್ದ ಅಸಮಾಧಾನ ಅಂತ್ಯಗೊಂಡಿದೆ. ನಾವು ಎಲ್ಲಾ ಸಮಸ್ಯೆಗಳನ್ನು ಕುಳಿತು ಚರ್ಚೆ ನಡೆಸಿ ಬಗೆಹರಿಸಿದ್ದೇವೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಎಲ್ಲಾ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಸರ್ಕಾರ ಸರಿಯಾಗಿಯೇ ಮುಂದುವರಿಯಲಿದೆ, ಏನೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು
ಕಾಂಗ್ರೆಸ್ ಮತ್ತು ಜೆಡಿಎಸ್ ನ ಕೆಲವು ಅತೃಪ್ತ ಶಾಸಕರು ಬಿಜೆಪಿ ಸೇರಲು ಇಚ್ಛಿಸುತ್ತಿದ್ದಾರೆ ಎಂಬ ಬಿ ಎಸ್ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ತಮ್ಮ ಸೋಲನ್ನು ಒಪ್ಪಿಕೊಳ್ಳಬೇಕು, ಕರ್ನಾಟಕದ ಜನತೆ ಅವರ ಪರವಾಗಿ ಚುನಾವಣೆಯಲ್ಲಿ ತೀರ್ಪು ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ನಾಯಕರಲ್ಲಿದ್ದ ಭಿನ್ನಾಭಿಪ್ರಾಯ ಕೊನೆಯಾಗಿದೆ ಎಂದು ಹೇಳಿದರು.

ಸಚಿವ ಸಂಪುಟ ಪುನರಚನೆ ಬಳಿಕ ಮಾಜಿ ಸಚಿವ ಎಂಬಿ ಪಾಟೀಲ್ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದರು. ಜತೆಗೆ ಹೈಕಮಾಂಡ್ಗೆ ಹೋಗಿ ಈ ಕುರಿತು ಚರ್ಚೆ ಕೂಡ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆದಿಯಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
-
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications