ಎನ್ಐಎ ಎಸ್ಪಿ ಹುದ್ದೆಗೆ ಸೋನಿಯಾ ನಾರಂಗ್
ರಾಜ್ಯ ಕಂಡ ದಿಟ್ಟ ಪೊಲೀಸ್ ಅಧಿಕಾರಿ ಸೋನಿಯಾ ನಾರಂಗ್ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರು, ಮಾರ್ಚ್ 22: ರಾಜ್ಯ ಕಂಡ ದಿಟ್ಟ ಪೊಲೀಸ್ ಅಧಿಕಾರಿ ಸೋನಿಯಾ ನಾರಂಗ್ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
2002 ರಾಜ್ಯ ಕೇಡರ್ ನ ಐಪಿಎಸ್ ಅಧಿಕಾರಿಯಾಗಿರುವ ಸೋನಿಯಾ ನಾರಂಗ್ ಈ ಹಿಂದೆ ಸಿಐಡಿ ಐಡಿಜಿಪಿಯಾಗಿದ್ದರು. ಲೋಕಾಯುಕ್ತ ಎಸ್ಪಿಯಾಗಿದ್ದ ವೇಳೆ ಅವರು ಹಲವು ಮಹತ್ತರ ತನಿಖೆಗಳನ್ನು ನಡೆಸಿ ಭ್ರಷ್ಟರನ್ನು ಹೆಡೆಮುರಿ ಕಟ್ಟಿದ್ದರು.[ಕೇಂದ್ರ ಸೇವೆಗೆ ಸೋನಿಯಾ ನಾರಂಗ್, ಎನ್ಐಎ ಎಸ್ಪಿಯಾಗಿ ನೇಮಕ]

ಅಲ್ಲದೇ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ವೈ ಭಾಸ್ಕರ್ ರಾವ್ ಪುತ್ರ ಅಶ್ವಿನ್ ರಾವ್ ರ 'ಲೋಕಾಯುಕ್ತ ಹಗರಣ'ವನ್ನೂ ಬಯಲಿಗೆಳೆದಿದ್ದರು. ಸಿಐಡಿಗೆ ಹೋದ ನಂತರ ಪಿಯುಸಿಯ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನೂ ನಡೆಸಿದ್ದರು.[ವಿಪರ್ಯಾಸ! ರಾಜ್ಯದ 4 ಖಡಕ್ ಐಪಿಎಸ್ ಅಧಿಕಾರಿಗಳು ಕೇಂದ್ರದ ಸೇವೆಗೆ?]
ಮುಂದಿನ ನಾಲ್ಕು ವರ್ಷ ಅಥವಾ ಕೇಂದ್ರದ ಆದೇಶದವರೆಗೆ ಅವರು ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಬರುವ ಎನ್ಐಎನಲ್ಲಿ ಕೆಲಸ ಮಾಡಲಿದ್ದಾರೆ. ಈಗಾಗಲೇ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.[ರೂಪ ಐಪಿಎಸ್ ವಿರುದ್ಧದ ಬೆಂಕಿ ಬಿರುಗಾಳಿ ತಣ್ಣಗಾಗಿಸಲು ಪ್ರತಾಪ್ ಯತ್ನ]
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications