ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Recommended Video

      ದಾರಿ ತೋರಿದ ಗುರುವಿಗೆ ನಮನ | Happy teachers day | Oneindia Kannada

      11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ.

      Rain

      ಸೆಪ್ಟೆಂಬರ್ 7 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.6 ರಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

      ಬಳ್ಳಾರಿಯ ಸಂಡೂರಿನಲ್ಲಿ 8 ಸೆಂ.ಮೀ ಮಳೆಯಾಗಿದೆ. ರಾಣೆಬನ್ನೂರು 7, ಅರಕಲಗೂಡು 5, ಕಂಪ್ಲಿ , ಹಾಸನ, ಹೊಸನಗರ 4, ಸಿಂಧನೂರು, ಶಿವಮೊಗ್ಗ, ಕೊಪ್ಪ, ಮಧುಗಿರಿ, ಚಳ್ಳಕೆರೆ 3, ಕುಣಿಗಲ್ ,ನಂಜನಗೂಡು, ಮಾಗಡಿ, ಹೊಸಕೋಟೆ,ನೆಲಮಂಗಲ, ದಾವಣಗೆರೆ, ಗೌರಿಬಿದನೂರಿನಲ್ಲಿ ನಲ್ಲಿ 1 ಸೆಂ.ಮೀ ಮಳೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+