ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ತಗ್ಗಿದ ಮಳೆ: ಕಾರವಾರದಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 03: ಕರ್ನಾಟಕದಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಒಣಹವೆ ಮುಂದುವರೆದಿದೆ.

ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 31.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್‌ನಲ್ಲಿ ಕನಿಷ್ಠ 18.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ

ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕಮಲಾಪುರ, ಕಾರ್ಕಳ, ಬ್ರಹ್ಮಾವರ, ಭರಮಸಾಗರದಲ್ಲಿ ಮಳೆಯಾಗಿದೆ.

Southwest Monsoon Weak Over Karnataka

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಒಣಹವೆ ಮುಂದುವರೆಯಲಿದೆ.

Recommended Video

ಇದೆ ನೋಡಿ NASA ಹೊಸ ದಾಖಲೆ | Oneindia Kannada

English summary
Southwest Monsoon Weak Over Karnataka, Karwar Recorded The Highest Maximum Temperature Of 31.9 Degree Celsius.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X