Breaking: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್
ಬೆಂಗಳೂರು, ಮೇ 23: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ನಿಂದ ಸಮನ್ಸ್ ನೀಡಲಾಗಿದೆ.

ಕಳೆದ ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದರಿಂದ ಕೋವಿಡ್ ನಿಯಮಾವಳಿಗಳನ್ನು ಜಾರಿ ಮಾಡಲಾಗಿತ್ತು. ಇದನ್ನು ಉಲ್ಲಂಘಿಸಿ ಸಾವಿರಾರು ಜನರನ್ನು ಒಂದೆಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ವಿಪತ್ತು ನಿರ್ವಹಣಾ ಕಾಯ್ದೆ 2005ರ ಐಪಿಸಿ ಸೆಕ್ಷನ್ 141, 143, 290 336ರ ಅಡಿಯಲ್ಲಿ ದೂರು ದಾಖಲಾಗಿದೆ.
Recommended Video
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications