ಮಾ. 14ಕ್ಕೆ ಬೆಂಗಳೂರು, ವಿವಿಧ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ

ಬೆಂಗಳೂರು, ಮಾರ್ಚ್ 12 : ಬೆಂಗಳೂರು ನಗರದ 2 ಮತ್ತು ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 14ರಂದು ಪಾಸ್‌ಪೋರ್ಟ್ ಮೇಳ ಆಯೋಜನೆ ಮಾಡಲಾಗಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ.

Recommended Video

      ರಾಜ್ಯದಲ್ಲಿ ಕಠಿಣ ಕಾನೂನು ಜಾರಿ ಮಾಡಿದ ಸರ್ಕಾರ | Health | Celebrity With Corona | Oneindia Kannada

      ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಬೆಂಗಳೂರು ವತಿಯಿಂದ ಮಾರ್ಚ್ 14ರ ಶನಿವಾರ ಪಾಸ್‌ಪೋರ್ಟ್ ಮೇಳ ಆಯೋಜನೆ ಮಾಡಲಾಗಿದೆ. ಬೆಂಗಳೂರು ನಗರದ ಲಾಲ್ ಬಾಗ್ ಮತ್ತು ಮಾರತ್‌ಹಳ್ಳಿ ಸೇವಾ ಕೇಂದ್ರಗಳಲ್ಲಿ ಮೇಳ ನಡೆಯಲಿದೆ.

      ಮೈಸೂರು, ಬೆಳಗಾವಿ, ಹಾಸನ, ಶಿವಮೊಗ್ಗ ಮತ್ತು ತುಮಕೂರಿನಲ್ಲಿರುವ ಪಿಒಪಿಎಸ್‌ಕೆಗಳಲ್ಲಿ ಪಾಸ್‌ ಪೋರ್ಟ್ ಮೇಳ (ತತ್ಕಾಲ್ ಹೊರತುಪಡಿಸಿ) ಆಯೋಜನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

      Special Passport Mela On March 14

      ಈ ಮೇಳಕ್ಕಾಗಿ ಅಪಾಯಿಂಟ್‌ಮೆಂಟ್ ಅನ್ನು ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ವಿವರಗಳಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಭರತ್ ಕುಮಾರ್ ಕುಥಾಟಿ ಹೇಳಿದ್ದಾರೆ.

      ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ಪಾಸ್‌ಪೋರ್ಟ್ ಕಚೇರಿಗಳು ಅಡಿಯಲ್ಲಿ ಬೆಂಗಳೂರನ್ನು ಆಯ್ಕೆ ಮಾಡಿ ಮತ್ತು ಅಲ್ಲಿ ಪಾಸ್‌ಪೋರ್ಟ್ ಮೇಳ ಅಗತ್ಯಗಳು ವಿಭಾಗವನ್ನು ನೋಡಿ ಎಂದು ಪ್ರಕಟಣೆ ಹೇಳಿದೆ.

      ವೆಬ್ ಸೈಟ್ ವಿಳಾಸ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+