ಎಸ್ಎಸ್ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು, ನವೆಂಬರ್.29: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂರು ತಿಂಗಳು ಮೊದಲೇ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಕಳೆದ ವರ್ಷಕ್ಕಿಂತ 14 ದಿನಗಳ ಮೊದಲೇ ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಈ ಬಾರಿ ರಿಲೀಸ್ ಆಗಿದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಡಿಸೆಂಬರ್.11ರಂದು ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದೀಗ ಅದಕ್ಕಿಂತ 14 ದಿನ ಮೊದಲೇ ಅಂದರೆ ನವೆಂಬರ್.29ರಂದೇ ವೇಳಾಪಟ್ಟಿ ವಿದ್ಯಾರ್ಥಿಗಳ ಕೈ ಸೇರಿದೆ.

SSLC Final Time Table 2020 Released

ಮಾರ್ಚ್.27ರಿಂದಲೇ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಎಪ್ರಿಲ್.09ಕ್ಕೆ ಎಲ್ಲ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. ಲಿಖಿತ ಪರೀಕ್ಷೆಗಳು ಬೇರೆ ಬೇರೆ ವಿಷಯಗಳಿಗೆ ಬೇರೆ ಬೇರೆ ಸಮಯವನ್ನು ನಿಗದಿಗೊಳಿಸಲಾಗಿದೆ. ಉಳಿದಂತೆ ಪ್ರಾಯೋಗಿಕ ಪರೀಕ್ಷೆಗಳು ಮಧ್ಯಾಹ್ನ 3.45 ರಿಂದ ಸಂಜೆ 5.15ರವರೆಗೂ ನಡೆಯಲಿವೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಎಸ್ಎಸ್ಎಲ್ ಸಿ ವೇಳಾಪಟ್ಟಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

SSLC Final Time Table 2020 Released
SSLC Final Time Table 2020 Released
SSLC Final Time Table 2020 Released
SSLC Final Time Table 2020 Released

null

null

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+