Karnataka SSLC Result 2022: 625 ಕ್ಕೆ 625 ಅಂಕ ಗಳಿಸಿದ 145 ವಿದ್ಯಾರ್ಥಿಗಳು!
ಬೆಂಗಳೂರು, ಮೇ. 19: ಕರ್ನಾಟಕದಲ್ಲಿ 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ದಾಖಲೆ ಬರೆದಿದ್ದಾರೆ.
ಗುರುವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ವಿಷಯವನ್ನು ಪ್ರಕಟಿಸಿದರು.
ಸರ್ಕಾರಿ ಶಾಲೆಗಳ 21 ವಿದ್ಯಾರ್ಥಿಗಳು ಹಾಗೂ ಅನುದಾನಿತ ಶಾಲೆಗಳ 8 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಅನುದಾನ ರಹಿತ ಖಾಸಗಿ ಶಾಲೆಗಳ 116 ಮಕ್ಕಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಶೇ. 85 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ ಶೇ. 7 ರಷ್ಟು ವಿದ್ಯಾರ್ಥಿಗಳು ಈ ಸಲ ಅನುತ್ತೀರ್ಣರಾಗಿದ್ದಾರೆ.

More From
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications