Breaking: SSLC ಫಲಿತಾಂಶ ಪ್ರಕಟ: ಶೇ.85.63ರಷ್ಟು ಉತ್ತೀರ್ಣ, ಬಾಲಕಿಯರು ಮೇಲುಗೈ
ಬೆಂಗಳೂರು, ಮೇ 18: ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕವಾಗಿದ್ದು ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣ ಪ್ರಮಾಣ ಶೇ.85.63ರಷ್ಟು ಇದೆ.
ಉತ್ತೀರ್ಣ ಪ್ರಮಾಣ ಬಾಲಕಿಯರು- ಶೇ. 90.29 ಮತ್ತು ಬಾಲಕರು ಬಾಲಕರು- ಶೇ. 81.30 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಸಿ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಪೂರಕ ಪರೀಕ್ಷೆಗಳು ಜೂನ್ 27, 2022 ರಂದು ನಡೆಯುತ್ತದೆ.












Click it and Unblock the Notifications