ತ್ವರಿತ ಅಲರ್ಟ್ ಗಳಿಗಾಗಿ
For Daily Alerts
Breaking: SSLC ಫಲಿತಾಂಶ ಪ್ರಕಟ: ಶೇ.85.63ರಷ್ಟು ಉತ್ತೀರ್ಣ, ಬಾಲಕಿಯರು ಮೇಲುಗೈ
ಬೆಂಗಳೂರು, ಮೇ 18: ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕವಾಗಿದ್ದು ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣ ಪ್ರಮಾಣ ಶೇ.85.63ರಷ್ಟು ಇದೆ.
ಉತ್ತೀರ್ಣ ಪ್ರಮಾಣ ಬಾಲಕಿಯರು- ಶೇ. 90.29 ಮತ್ತು ಬಾಲಕರು ಬಾಲಕರು- ಶೇ. 81.30 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಸಿ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಪೂರಕ ಪರೀಕ್ಷೆಗಳು ಜೂನ್ 27, 2022 ರಂದು ನಡೆಯುತ್ತದೆ.
Comments
sslc result karnataka bc nagesh school students ಎಸ್ಸೆಸ್ಸೆಲ್ಸಿ ಫಲಿತಾಂಶ ಕರ್ನಾಟಕ ಬಿಸಿ ನಾಗೇಶ್ ಶಾಲೆ ವಿದ್ಯಾರ್ಥಿ breaking news oneindia news digest
English summary
Karnataka SSLC Result 2022 Highlights: Know detailed report on Karnataka SSLC result availability, pass percentage, result distribution, toppers list etc.
Story first published: Thursday, May 19, 2022, 12:44 [IST]