• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟ

|
Google Oneindia Kannada News

ಬೆಂಗಳೂರು: ಎಸ್‌ಎಸ್‌ಎಲ್‌ಪಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟಿಸಲು ನಿರ್ಧರಿಸಲಾಗಿದೆ.

ಪರೀಕ್ಷಾ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದೆ. ಫಲಿತಾಂಶ ಮೇ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಮಾ. 28 ರಂದು ಆರಂಭವಾಗಿತ್ತು. ಏಪ್ರಿಲ್ 11 ರಂದು ಪರೀಕ್ಷೆ ಪೂರ್ಣಗೊಂಡಿತ್ತು. ಅಂದುಕೊಂಡಂತೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದರೆ ಮೇ 12 ರೊಳಗೆ ಫಲಿತಾಂಶ ಹೊರ ಬೀಳುತ್ತಿತ್ತು. ಮೌಲ್ಯಮಾಪನಕ್ಕೆ ನೊಂದಣಿ ಮಾಡಿದ್ದ ಬಹುತೇಕ ಶಿಕ್ಷಕರು ಮೌಲ್ಯಮಾಪನಕ್ಕೆ ಗೈರು ಹಾಜರಾಗಿದ್ದರು. ಹೀಗಾಗಿ ಮೌಲ್ಯ ಮಾಪನ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು. ಹೀಗಾಗಿ ಬಹುತೇಕ ಏಪ್ರಿಲ್ ತಿಂಗಳಲ್ಲಿಯೇ ಪ್ರಕಟವಾಗುತ್ತಿದ್ದ ಫಲಿತಾಂಶ ಈ ಬಾರಿ ಮೇಗೆ ವಿಸ್ತರಣೆಯಾಗಿದೆ.

   ಕುವೆಂಪು ಅವರು ಬರೆದ ನಾಡಗೀತೆಗೆ ಮತ್ತು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ | Oneindia
   English summary
   Karnataka SSLC Result 2022 will be announced on May 19th says Education Minister BC Nagesh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X