ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂನ್ 2022 ವೇಳಾಪಟ್ಟಿ
ಬೆಂಗಳೂರು, ಮೇ19: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಾಯ್ತು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಹರ್ಷಗೊಂಡು ಕಾಲೇಜು ಸೇರುವ ತವಕದಲ್ಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದವರ ಪೈಕಿ ಶೇ 85 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನುಳಿದ ಶೇ15 ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಗೆದ್ದವರಿಗೇ ಒಂದೇ ಅವಕಾಶ ಸೋತವರಿಗೆ ಮತ್ತೊಂದು ಅವಕಾಶ ಎನ್ನುವಂತೆ ವಿದ್ಯಾರ್ಥಿಗಳಿಗೆ ಜೂನ್ ತಿಂಗಳಿನಲ್ಲೇ ಪೂರಕ ಪರೀಕ್ಷೆ ಎದುರಾಗಲಿದ್ದು ಪೂರಕ ಪರೀಕ್ಷೆಯ ವೇಳಾಪಟ್ಟಿ ಸಹ ಸಿದ್ದವಾಗಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಚಿಂತೆ ಪಡುವ ಅಗತ್ಯವೇ ಇಲ್ಲ. ಇನ್ನೊಂದು ತಿಂಗಳಲ್ಲೇ ಪೂರಕ ಪರೀಕ್ಷೆ ಎದುರಾಗಲಿದೆ. ಆ ಪರೀಕ್ಷೆಗೆ ಸಿದ್ದರಾಗಿ ಉತ್ತೀರ್ಣರಾದರೇ ಎಲ್ಲ ವಿದ್ಯಾರ್ಥಿಗಳಂತೆಯೇ 2022-23ನೇ ಸಾಲಿನಲ್ಲಿ ಕಾಲೇಜಿಗೆ ಸೇರಿಕೊಳ್ಳಬಹುದಾಗಿದೆ. ಇದರಿಂದಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಸಿದ್ದವಾಲು ಅನುಕೂಲವಾಗಲಿ ಎಂದು ವೇಳಾಪಟ್ಟಿ ಸಹ ಸಿದ್ದವಾಗಿದೆ.
ಜೂನ್ 2022 ಪೂರಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ 27.06.2022(ಸೋಮವಾರ) - ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.

ದಿನಾಂಕ 28.06.2022(ಮಂಗಳವಾರ) -ಪ್ರಥಮ ಭಾಷೆ (ಕನ್ನಡ, ತೆಲುಗು,ಹಿಂದಿ,ಮರಾಠಿ,ಉರ್ದು, ಇಂಗ್ಲೀಷ್, ಸಂಸ್ಕೃತ)
ದಿನಾಂಕ 29.06.2022(ಬುಧವಾರ) - ದ್ವಿತೀಯ ಭಾಷೆ(ಇಂಗ್ಲಿಷ್,ಕನ್ನಡ)
ದಿನಾಂಕ 30.06.2022(ಗುರುವಾರ) - ಸಮಾಜ ವಿಜ್ಞಾನ

ದಿನಾಂಕ 01.07.2022(ಶುಕ್ರವಾರ) - ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು(ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್)
ದಿನಾಂಕ 02.07.2022(ಶನಿವಾರ) ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2,ಇಂಜಿನಿಯರ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ದಿನಾಂಕ 03.07.2022(ಭಾನುವಾರ) ರಜೆ ದಿನ
ದಿನಾಂಕ 04.07.2022(ಸೋಮವಾರ) ಗಣಿತ, ಸಮಾಜ ಶಾಸ್ತ್ರ
ಜೂನ್ 2022ರ ಪೂರಕ ಪರೀಕ್ಷೆಯು ಜೂನ್ 27 ರಿಂದ ಜುಲೈ 04ಕ್ಕೆ ಮುಕ್ತಾಯವಾಗಲಿದೆ. ಪೂರಕ ಪರೀಕ್ಷೆಗೆ ಅರ್ಹವಾಗಿರುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಲು ದಿನಾಂಕ:20.05.2022 ರಿಂದ 30.052022ರವರೆಗೆ ಅವಕಾಶವನ್ನು ಕಲ್ಪಿಸಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications