ಗಮನಿಸಿ: ಮುಖ್ಯಮಂತ್ರಿಗಳ ಇ-ಮೇಲ್ ಬದಲಾವಣೆ!
ಬೆಂಗಳೂರು, ಡಿಸೆಂಬರ್ 28: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

Recommended Video
ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications