Karnataka Holidays List: ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ಹಾಗೂ ಪರಿಮಿತ ರಜೆ ದಿನಗಳ ಪಟ್ಟಿ ಬಿಡುಗಡೆ
Karnataka Holidays List 2025: 2025ರ ಹೊಸ ವರ್ಷಕ್ಕೆ ಇನ್ನೂ ಕೆಲವೇ ಕ್ಷಣಗಳು ಮಾತ್ರ ಬಾಕಿಯಿವೆ. ಈ ದಿನವನ್ನು ಅದ್ಧೂರಿಯಾಗಿ ಸ್ವಾಗತಿಸಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಈ ನಡುವೆ ಪ್ರತಿ ವರ್ಷದಂತೆ 2025ರ ಸಾರ್ವತ್ರಿಕ & ಪರಿಮಿತ ರಜೆ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹಾಗಾದರೆ ಯಾವ್ಯಾವ ದಿನ ರಜೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ಸರ್ಕಾರದಿಂದ 2025ನೇ ಸಾಲಿನಲ್ಲಿ ಸರ್ಕಾರಿ ನೌಕರರಿಗೆ ಸಿಗುವಂತ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಅದರಲ್ಲಿ ಭಾರತ ಸರ್ಕಾರದ ಒಳಾಡಳಿತ ವ್ಯವಹಾರಗಳ ಇಲಾಖೆಯ ದಿನಾಂಕ 15.06.1957ರ ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿರುವ ನೆಗೋಷಿಯಬಲ್ ಇನ್ನುಮೆಂಟ್ ಆಕ್ಟ್ 1881ರ 25ನೇ ಸೆಕ್ಷನ್ ನಲ್ಲಿರುವ ವಿವರಣೆಯಂತೆ 2025ನೇ ವರ್ಷದಲ್ಲಿ ಈ ಕೆಳಗಿನ ದಿನಗಳನ್ನು ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಗಳೆಂದು ಘೋಷಿಸಲಾಗಿದೆ. ಎಲ್ಲಾ ಎರಡನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರ ಹಾಗೂ ಈ ಕೆಳಕಂಡ ದಿನಗಳು ಎಂದಿದೆ.
ಸಾರ್ವತ್ರಿಕ ರಜಾ ದಿನಗಳ ಪಟ್ಟಿ
* 2025ರ ಜನವರಿ 14ರ: ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
* 2025ರ ಜನವರಿ 26: ಗಣರಾಜ್ಯೋತ್ಸವ
* 2025ರ ಫೆಬ್ರವರಿ 26 ಬುಧವಾರ - ಮಹಾ ಶಿವರಾತ್ರಿ
* 2025ರ ಮಾರ್ಚ್ 31 ಸೋಮವಾರ: ಖುತುಬ್ ಎ ರಂಜಾನ್
* 2025ರ ಏಪ್ರಿಲ್ 10 ಗುರುವಾರ: ಮಹಾವೀರ ಜಯಂತಿ
* 2025ರ ಏಪ್ರಿಲ್ 14 ಸೋಮವಾರ: ಡಾ.ಬಿಆರ್ ಅಂಬೇಡ್ಕರ್ ಜಯಂತಿ
* 2025ರ ಏಪ್ರಿಲ್ 18 ಶುಕ್ರವಾರ: ಗುಡ್ ಫ್ರೈಡೆ
* 2025ರ ಏಪ್ರಿಲ್ 30 ಬುಧವಾರ: ಬಸವ ಜಯಂತಿ, ಅಕ್ಷಯ ತೃತೀಯ
* 2025ರ ಮೇ 01 ಗುರುವಾರ: ಕಾರ್ಮಿಕ ದಿನಾಚರಣೆ
* 2025ರ ಜೂನ್ 07 ಶನಿವಾರ: ಬಕ್ರೀದ್
* 2025ರ ಆಗಸ್ಟ್ 15 ಶುಕ್ರವಾರ: ಸ್ವಾತಂತ್ರ್ಯ ದಿನಾಚರಣೆ
* 2025ರ ಆಗಸ್ಟ್ 27 ಬುಧವಾರ: ಗಣೇಶ ಚತುರ್ಥಿ
* 2025ರ ಸೆಪ್ಟೆಂಬರ್ 05 ಶುಕ್ರವಾರ: ಈದ್ ಮಿಲಾದ್
* 2025ರ ಅಕ್ಟೋಬರ್ 1 ಬುಧವಾರ: ಮಹಾನವಮಿ, ಆಯುಧಪೂಜೆ, ವಿಜಯದಶಮಿ
* 2025ರ ಅಕ್ಟೋಬರ್ 2 ಗುರುವಾರ: ಗಾಂಧಿ ಜಯಂತಿ
* 2025ರ ಅಕ್ಟೋಬರ್ 7 ಮಂಗಳವಾರ: ಮಹರ್ಷಿ ವಾಲ್ಮೀಕಿ ಜಯಂತಿ
* 2025ರ ಅಕ್ಟೋಬರ್ 20 ಸೋಮವಾರ: ನರಕ ಚತುರ್ದಶಿ
* 2025ರ ಅಕ್ಟೋಬರ್ 22 ಬುಧವಾರ: ಬಲಿಪಾಡ್ಯಮಿ, ದೀಪಾವಳಿ
* 2025ರ ನವೆಂಬರ್ 01 ಶನಿವಾರ -ಕನ್ನಡ ರಾಜ್ಯೋತ್ಸವ
* 2025ರ ಡಿಸೆಂಬರ್ 25 ಗುರುವಾರ: ಕ್ರಿಸ್ ಮಸ್
ಪರಿಮಿತ ರಜಾ ದಿನಗಳ ಪಟ್ಟಿ
* ದಿನಾಂಕ 14-01-2025 ಮಂಗಳವಾರ: ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
* 2025ರ ಜನವರಿ 26: ಗಣರಾಜ್ಯೋತ್ಸವ
* ದಿನಾಂಕ 26-02-2025 ಬುಧವಾರ: ಮಹಾಶಿವರಾತ್ರಿ
* ದಿನಾಂಕ 31-03-2025 ಸೋಮವಾರ: ಖುತುಬ್ ಎ ರಂಜಾನ್
* ದಿನಾಂಕ 10-04-2025 ಗುರುವಾರ: ಮಹಾವೀರ ಜಯಂತಿ
* ದಿನಾಂಕ 14-04-2025 ಸೋಮವಾರ: ಡಾ.ಬಿಆರ್ ಅಂಬೇಡ್ಕರ್ ಜಯಂತಿ
* ದಿನಾಂಕ 18-04-2025 ಶುಕ್ರವಾರ: ಗುಡ್ ಪ್ರೈಡೆ
* ದಿನಾಂಕ 30-04-2025 ಬುಧವಾರ: ಬಸವ ಜಯಂತಿ, ಅಕ್ಷಯ ತೃತೀಯ
* ದಿನಾಂಕ 01-05-2025 ಗುರುವಾರ: ಕಾರ್ಮಿಕ ದಿನಾಚರಣೆ
* ದಿನಾಂಕ 07-06-2025 ಶನಿವಾರ: ಬಕ್ರೀದ್
* ದಿನಾಂಕ 15-08-2025 ಶುಕ್ರವಾರ: ಸ್ವಾತಂತ್ರ್ಯ ದಿನಾಚರಣೆ
* ದಿನಾಂಕ 27-08-2025 ಬುಧವಾರ: ಗಣೇಶ ಚತುರ್ಥಿ
* ದಿನಾಂಕ 05-09-2025 ಶುಕ್ರವಾರ: ಈದ್ ಮಿಲಾದ್
* ದಿನಾಂಕ 01-10-2025 ಬುಧವಾರ: ಮಹಾನವಮಿ, ಆಯುಧಪೂಜೆ, ವಿಜಯದಶಮಿ
* ದಿನಾಂಕ 02-10-2025 ಗುರುವಾರ: ಗಾಂಧಿ ಜಯಂತಿ
* ದಿನಾಂಕ 07-10-2025 ಮಂಗಳವಾರ: ಮಹರ್ಷಿ ವಾಲ್ಮೀಕಿ ಜಯಂತಿ
* ದಿನಾಂಕ 20-10-2025 ಸೋಮವಾರ: ನರಕ ಚತುರ್ದಶಿ
* ದಿನಾಂಕ 22-10-2025 ಬುಧವಾರ: ಬಲಿಪಾಡ್ಯಮಿ, ದೀಪಾವಳಿ
* ದಿನಾಂಕ 01-11-2025 ಶನಿವಾರ: ಕನ್ನಡ ರಾಜ್ಯೋತ್ಸವ
* ದಿನಾಂಕ 25-12-2025 ಗುರುವಾರ: ಕ್ರಿಸ್ ಮಸ್
ಇದಲ್ಲದೇ ಆಯಾ ಪ್ರದೇಶಗಳು ಹಾಗೂ ಸ್ಥಳೀಯ ಆಚರಣೆಗಳಿಗೆ ಅನುಗುಣವಾಗಿ ಶಾಲಾ- ಕಾಲೇಜುಗಳಿಗೆ ರಜೆಗಳನ್ನು ನೀಡಬಹುದು ಎಂದು ಅಲ್ಲಿನ ಜಿಲ್ಲಾಡಳಿತಗಳು ತೀರ್ಮಾಣಸಲಿವೆ ಎಂದು ತಿಳಿದುಬಂದಿದೆ.












Click it and Unblock the Notifications