ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ಮಳೆ ಶುರುವಾಗಿದ್ದು, ಜುಲೈ 1ರವರೆಗೂ ಮಳೆ ಮುಂದುವರೆಯುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ, ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಮಂಗಳವಾರ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಸೋಮವಾರ ಹೆಚ್ಚಿನ ಮಳೆಯಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿಯೂ ಮಳೆಯಾಗಿದೆ.

Karnataka To Receive Rainfall Two More Days Says IMD

ಜುಲೈ 1ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಸೂಚನೆ ನೀಡಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ ಮೊದಲ ವಾರದಲ್ಲಿ ಮತ್ತೆ ಮುಂಗಾರು ಚುರುಕು ಪಡೆಯಲಿದ್ದು, ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಕರ್ನಾಟಕ ಮಾತ್ರವಲ್ಲದೇ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಮುಂದಿನ ಐದು ದಿನಗಳ ಕಾಲ ಅಧಿಕ ಮಟ್ಟದ ಮಳೆಯಾಗುವ ನಿರೀಕ್ಷೆಯಿದೆ.

Recommended Video

      ಟ್ವಿಟರ್ ಭೂಪಟದ ವಿಚಾರದಲ್ಲಿ ಮಾಡುತ್ತಿರುವ ಎಡವಟ್ಟು ಇದೇ ಮೊದಲೇನಲ್ಲ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+