• search

ಕನ್ನಡ ಸವಿನುಡಿಯ ಜೊತೆ ಶಾಲಾ ಮಕ್ಕಳಿಗಿನ್ನು ಹಾಲು ಜೇನಿನ ಸವಿ

Subscribe to Oneindia Kannada
For Quick Alerts
ALLOW NOTIFICATIONS
For Daily Alerts
    ಶಾಲಾ ಮಕ್ಕಳಿಗಿನ್ನು ಹಾಲಿನ ಜತೆ ಜೇನಿನ ಸವಿ | Oneindia Kannada

    ಬೆಂಗಳೂರು, ಸೆ.25: ಸರ್ಕಾರಿ ಶಾಲಾ ಮಕ್ಕಳು ಇಷ್ಟು ದಿನ ಬಿಸಿಯೂಟ ಮತ್ತು ಹಾಲು ಸೇವಿಸುತ್ತಿದ್ದರು, ಆದರೆ ಇನ್ನುಮುಂದೆ ಹಾಲಿನ ಜತೆಗೆ ಜೇನುತುಪ್ಪವನ್ನು ಕೂಡ ಸವಿಯಲಿದ್ದಾರೆ.

    ಬಿಸಿಯೂಟ ನೌಕರರ ಪ್ರತಿಭಟನೆಯ ಫಲ: ವೇತನ 500ರೂ ಹೆಚ್ಚಳ

    ಹೌದು ರಾಜ್ಯ ಸರ್ಕಾರ ಹೊಸ ಯೋಜನೆಗೆ ಕೈಹಾಕಿದೆ. ಕೇಂದ್ರ ಮನವ ಸಂಪನ್ಮೂಲ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಈ ಸೂಚನೆಯನ್ನು ನೀಡಿದೆ.

    ಯಾದಗಿರಿ: ಜಾತಿ ಭೂತಕ್ಕೆ ದಶಕಗಳಿಂದ ಈ ಶಾಲೆ ಮಕ್ಕಳಿಗಿಲ್ಲ ಬಿಸಿಯೂಟ

    ಮಧ್ಯಾಹ್ನದ ಬಿಸಿಯೂಟ, ಹಾಲಿನ ಜತೆ ಇದೀಗ ಜೇನುತುಪ್ಪವೂ ಸಿಗಲಿದೆ. ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಮಕ್ಕಳಿಗೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದೆ.

    ಅನುದಾನ ಕಡಿತ: ಕೇಂದ್ರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಗರಂ

    Students can enjoy honey with midday meals and milk soon

    ಮಕ್ಕಳಿಗೆ ಜೇನು ನೀಡುವ ಉದ್ದೇಶವೇನು: ಜೇನಿನಲ್ಲಿ ಬ್ಯಾಕ್ಟೀರಿಯಾಗಳನ್ನು ತಡೆಗಟ್ಟುವ ಶಕ್ತಿ ಇದೆ. ಜೇನು ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಆಂಟಿ ಬಯೋಟಿಕ್ ಗುಣಗಳನ್ನು ಹೊಂದಿದೆ. ಕೆಮ್ಮು, ಗಂಟಲು ಕೆರೆತ, ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಗುಣ ಜೇನುತುಪ್ಪಕ್ಕಿದೆ.ಕೊಬ್ಬಿನಂತಹ ಅಂಶಗಳು ಕರಗಲಿವೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Ministry of human resources development has instructed to all the states to provide honey with midday meals which acts antivirus and anti bacterial.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more