3,300 ರೂಪಾಯಿ ಬೆಂಬಲ ಬೆಲೆ, ಕಬ್ಬು ಬೆಳೆಗಾರರ ಬೇಡಿಕೆ ಕೊನೆಗೂ ಈಡೇರಿಕೆ!
ಕಬ್ಬು ಬೆಳೆಗಾರರ ಬೇಡಿಕೆ ಕೊನೆಗೂ ಈಡೇರಿದೆ, ಅಷ್ಟಕ್ಕೂ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರಿಗೆ ಭಾರಿ ಅನ್ಯಾಯ ಆಗಿದೆ ಅಂತಾ ಆರೋಪಿಸಿ ದೊಡ್ಡ ಮಟ್ಟದ ಹೋರಾಟ ಶುರುವಾಗಿತ್ತು. ಇದೇ ಸಮಯದಲ್ಲಿ ಕಬ್ಬು ಬೆಳೆಗಾರರ ಹೋರಾಟವನ್ನ ಇಡೀ ರಾಜ್ಯಾದ್ಯಂತ ವಿಸ್ತರಿಸಲು ಹೋರಾಟಗಾರರು ಚಿಂತನೆ ಹಾಗೂ ಚರ್ಚೆ ನಡೆಸಿದ್ದರು. ಈ ಮಧ್ಯೆ ಇಂದು ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸುವಾಗಲೇ ಕಲ್ಲು ತೂರಾಟ ಕೂಡ ನಡೆದು ಹೋಗಿತ್ತು. ಹೀಗೆ ಕಬ್ಬು ಬೆಳೆಗಾರರ ಹೋರಾಟ ಜೋರಾಗುತ್ತಿದ್ದಂತೆ ಈ ಬಗ್ಗೆ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಸರ್ಕಾರ, 3,300 ರೂಪಾಯಿ ಬೆಂಬಲ ಬೆಲೆ ಫಿಕ್ಸ್ ಮಾಡಿದೆ.

More From
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications