ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನಾಗಿ ಓದಿದರೆ ಮಕ್ಕಳಿಗೆ ಮಾತ್ರವಲ್ಲ ಇನ್ಮುಂದೆ ಶಿಕ್ಷಕರಿಗೂ ಅಂಕ

|
Google Oneindia Kannada News

ಬೆಂಗಳೂರು, ನವೆಂಬರ್ 30: ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಿದರೆ ಶಿಕ್ಷಕರಿಗೂ ಇನ್ನುಮುಂದೆ ಅಂಕವನ್ನು ನೀಡಲಾಗುತ್ತದೆ.

ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು! ಛೆ, ಇದೆಂಥ ವಿಡಿಯೋ ನೋಡಿ! ವಿದ್ಯಾರ್ಥಿಗಳ ಕಾಲಿಗೆ ಬಿದ್ದ ಗುರು!

2019ರ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಪ್ರೌಢಶಾಲಾ ಶಿಕ್ಷಕರಿಗೆ ಈ ಸೂಚನೆ ನೀಡಲು ಮುಂದಾಗಿದೆ.

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು 3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

ಮಕ್ಕಳ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆಧರಿಸಿ ಯಾವ ವಿಷಯಗಳಲ್ಲಿ ಎಷ್ಟು ಅಂಕಗಳನ್ನು ವಿದ್ಯಾರ್ಥಿಗಳು ಪಡೆದಿದ್ದಾರೆ, ಯಾವ ವಿಷಯದಲ್ಲಿ ಅತಿ ಕಳಪೆ ಎಂಬುದನ್ನು ತೋರಿಸಲಾಗಿದೆ. ಕಲಿಕೆಯ ಪ್ರಮಾಣ ಅಳೆಯುವಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಾಧನೆಯು ಒಂದಕ್ಕೊಂದು ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಮೂರು ಮಾನದಂಡಗಳ ಅನ್ವಯ ಶಿಕ್ಷಕರಿಗೂ ಸಾಧನೆಯ ಅಂಕ ನಿಗದಿಪಡಿಸಿದೆ.

Teacher teport cards to say how good they are

2019ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ನಂತರದ ಪರೀಕ್ಷೆಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ತನ ಪ್ರಗತಿ ಸಾಧಿಸಲು ಇನ್ನಷ್ಟು ಸುಧಾರಣಾ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕನಿಷ್ಠ ಶೇ.75ರಷ್ಟು ವಿದ್ಯಾರ್ಥಿಗಳು ಶೇ.75ರಷ್ಟು ಪ್ರಗತಿ ಸಾಧಿಸಲು ಗುರಿ ಹಾಕಿಕೊಳ್ಳಲಾಗಿದೆ.

ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ ಉಪನ್ಯಾಸಕರಿಗೆ ಚೆಕ್‌ಪೋಸ್ಟ್ ಕೆಲಸಕೊಟ್ಟ ಚುನಾವಣಾ ಆಯೋಗ

ರಾಜ್ಯದ 16 ಸಾವಿರ ಪ್ರೌಢಶಲೆಗಳ ಶಿಕ್ಷಕರಿಗೆ ವಿಷಯವಾರು ಆಧರಿಸಿ 60 ಸಾವಿರ ಪತ್ರಗಳನ್ನು ಖುದ್ದು ಆಯುಕ್ತರು ರವಾನಿಸಿದ್ದಾರೆ.

English summary
Even before secondary school leaving certificate examination begins for the current academic year , the teaachers will get their report cards for the previous year's performance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X