ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳೆಯಬ್ಬರಕ್ಕೆ ಗುಡ್ಡ ಕುಸಿತ: ಕಳಸ -ಮಂಗಳೂರು ಸಂಚಾರ ಬಂದ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್.19: ಮಲೆನಾಡಿನಲ್ಲಿ ಗುಡ್ಡ ಕುಸಿತ ಹೆಚ್ಚಾಗತೊಡಗಿದೆ. ರಾಜ್ಯ ಹೆದ್ದಾರಿ 66ರಲ್ಲಿ ನಾಲ್ಕು‌ ಕಡೆ ‌ಗುಡ್ಡ ಕುಸಿತಗೊಂಡಿದ್ದು, ಸಂಚಾರ ಬಂದ್ ಮಾಡಲಾಗಿದೆ. ಇದೀಗ ಕಳಸ - ಮಂಗಳೂರು ಸಂಚಾರ ಬಂದ್ ಮಾಡಲಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಕುದುರೆಮುಖ ಸಮೀಪ ಗುಡ್ಡ ರಸ್ತೆಗೆ ಕುಸಿದು ಬೀಳುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನ ಸಂಚಾರ ಮಾಡದಂತೆ ತಡೆಯುತ್ತಿದ್ದಾರೆ.

Today onwards Kalsa - Mangalore traffic blocked

ಮಲೆನಾಡಲ್ಲಿ ಅಲ್ಲಲ್ಲಿ ಮಳೆ, ಅಪಾಯದ ಮಟ್ಟ ಮೀರಿದ ಹೊನ್ನಮ್ಮನಹಳ್ಳ ಫಾಲ್ಸ್ಮಲೆನಾಡಲ್ಲಿ ಅಲ್ಲಲ್ಲಿ ಮಳೆ, ಅಪಾಯದ ಮಟ್ಟ ಮೀರಿದ ಹೊನ್ನಮ್ಮನಹಳ್ಳ ಫಾಲ್ಸ್

ಚಾರ್ಮಾಡಿ ಘಾಟ್ ನಲ್ಲಿ ಲಾರಿಗಳಿಗೆ ನಿಷೇಧ ಹಿನ್ನೆಲೆಯಲ್ಲಿ ಶನಿವಾರದಿಂದ ಲಾರಿ ಹಾಗೂ ಭಾರೀ ವಾಹನಗಳು ಈ ಮಾರ್ಗವಾಗಿ ಮಂಗಳೂರಿಗೆ ತೆರೆಳುತ್ತಿದ್ದವು. ಈಗ ಕುದುರೆಮುಖ ಮಾರ್ಗ ಕೂಡ ಸಂಪೂರ್ಣ ಬಂದ್ ಆಗಿದ್ದು, ವಾಹನ ಸವಾರರಲ್ಲಿ ಆತಂಕ ಹೆಚ್ಚಿದೆ.

Today onwards Kalsa - Mangalore traffic blocked

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ಇಂದು ಭಾನುವಾರ ಮನೆಯ ಪಕ್ಕದಲ್ಲಿಯೇ ಗುಡ್ಡ ಕುಸಿದಿದೆ. ಕೊಪ್ಪ ತಾಲೂಕಿನ ಹುಲುಗರಡಿ, ಬೈರೇದೇವರು, ಸಂಪಾನೆ ಎಂಬ ಮೂರು ಗ್ರಾಮಗಳಲ್ಲಿ ಮನೆ ಪಕ್ಕವೇ ಗುಡ್ಡ ಕುಸಿದಿದ್ದು, ಗುಡ್ಡದ ಮಣ್ಣು ಮನೆಗೆ ಅಪ್ಪಳಿಸಿದೆ. ಇದರಿಂದ ಮನೆಯವರಲ್ಲಿ ಆತಂಕ ಹೆಚ್ಚಿದೆ.

English summary
Hilly crash in Malnad has begun to increase. On the state highway 66, four sides hill collapsed and the traffic was closed. Today onwards Kalsa - Mangalore traffic blocked and motorists are struggling
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X