• search

ಕಾವೇರಿ ಅಂತಿಮ ತೀರ್ಪು: ಟ್ವಿಟ್ಟರ್ ನಲ್ಲಿ ಶಾಂತಿಮಂತ್ರ ಪಠಣ

By Mahesh
Subscribe to Oneindia Kannada
For Quick Alerts
ALLOW NOTIFICATIONS
For Daily Alerts
    ಕಾವೇರಿ ವಿವಾದದ ಅಂತಿಮ ತೀರ್ಪು : ಟ್ವಿಟ್ಟರ್ ನಲ್ಲಿ ಶಾಂತಿ ಮಂತ್ರ ಪಠಣ | Oneindia Kannada

    ಬೆಂಗಳೂರು, ಫೆಬ್ರವರಿ 16: ಕನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಪ್ರಕಟವಾಗಿದೆ. ಕರ್ನಾಟಕಕ್ಕೆ ಹೆಚ್ಚುವರಿ ನೀರು ಸಿಕ್ಕಿದೆ. ಈ ಕುರಿತಂತೆ ಟ್ವಿಟ್ಟರ್ ಪ್ರತಿಕ್ರಿಯೆ ಇಲ್ಲಿದೆ

    ಈ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ 2016 ಅಕ್ಟೋಬರ್ ನಿಂದ ಆರಂಭಿಸಿ, 2017 ಸೆಪ್ಟೆಂಬರ್ ನಲ್ಲಿ ಪೂರ್ಣಗೊಳಿಸಿತ್ತು.

    ಟೈಮ್ ಲೈನ್ : ಕಾವೇರಿ ವಿವಾದ ತೀರ್ಪು 15 ವರ್ಷಗಳ ತನಕ ಬದ್ಧ

    ಕಾವೇರಿ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿ, ತೀರ್ಪು ನೀಡಿದ್ದಾರೆ.

    ಕಾವೇರಿ ತೀರ್ಪು : ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

    ನಮ್ಮ ಸರ್ಕಾರವು ರಾಜ್ಯದ ರೈತರ ಮತ್ತು ಜನರ ಹಿತಾಸಕ್ತಿಗೆ ಬದ್ಧವಾಗಿದೆಯಲ್ಲದೆ ನಮ್ಮ ಜನರಿಗೆ ಕುಡಿಯುವ ನೀರನ್ನು ಮತ್ತು ರೈತರ ಬೆಳೆಗಳಿಗೆ ನೀರನ್ನು ಒದಗಿಸುವ ಎಲ್ಲಾ ಪ್ರಯತ್ನವನ್ನೂ ಮಾಡುತ್ತದೆ. ರಾಜ್ಯದ ಜನತೆ ಮತ್ತು ರೈತರು ಈ ಸಂದಿಗ್ಧ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಸಂಯಮ ಕಳೆದುಕೊಳ್ಳದೇ ಶಾಂತಿ ಕಾಪಾಡುವ ಮೂಲಕ ಸರ್ಕಾರವು ಕಾವೇರಿ ನೀರಿನ ವಿಷಯದಲ್ಲಿ ರಾಜ್ಯದ ಜನರ ಪರವಾಗಿ ನಡೆಸುವ ಕಾನೂನು ಹೋರಾಟಕ್ಕೆ ಬೆಂಬಲ ನೀಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ.

    ಟ್ವಿಟ್ಟರ್ ನಲ್ಲಿ ಶಾಂತಿಮಂತ್ರ ಪಠಣ

    ಟ್ವಿಟ್ಟರ್ ನಲ್ಲಿ ಶಾಂತಿಮಂತ್ರ ಪಠಣ

    ಕನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಇಂದು(ಫೆ.16) ಹೊರಬೀಳಲಿದೆ. ಈ ಕುರಿತಂತೆ ಟ್ವಿಟ್ಟರ್ ಪ್ರತಿಕ್ರಿಯೆ ಇಲ್ಲಿದೆ

    ನೇಮ್ ವಾಪ್ಸಿ

    ಸ್ಪೆಲ್ಲಿಂಗ್ ಕೂಡಾ ಬದಲಾಗಿದೆ. ನೇಮ್ ವಾಪ್ಸಿ ಆಗಬೇಕಿದೆ.

    ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ

    ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ

    ಶಾಂತಿ ಕಾಪಾಡಿ

    ಶಾಂತಿ ಕಾಪಾಡಿ

    ನೈಸರ್ಗಿಕ ಸಂಪತ್ತು ಉಳಿಸಿ

    ನೈಸರ್ಗಿಕ ಸಂಪತ್ತು ಉಳಿಸಿ

    ತಮಿಳುನಾಡಿನಲ್ಲಿ ಕಾವೇರಿಗಾಗಿ ಅವಲಂಬಿತರು

    ತಮಿಳುನಾಡಿನಲ್ಲಿ ಕಾವೇರಿಗಾಗಿ ಅವಲಂಬಿತರು

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    The verdict will be pronounced by a Bench comprising Chief Justice of India, Dipak Misra, Justices Amitava Roy and Khanwilkar. The Bench had reserved its verdict after a marathon hearing on September 20, 2017. Here are the twitter reactions.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more