UG-NEET 2021: ಪರಿಷ್ಕತ ಸೀಟು ಹಂಚಿಕೆ ವೇಳಾಪಟ್ಟಿ
ಬೆಂಗಳೂರು, ಫೆ.4: ಯುಜಿನೀಟ್ 2021ನೇ ಸಾಲಿನ ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಕೋರ್ಸ್ಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಫೆ.4ರಂದು ಅಣಕು ಸೀಟು ಹಂಚಿಕೆ ಮಾಡಲಾಗಿದೆ.
ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳಿಗೆ ಅಣಕು ಸೀಟು ಹಂಚಿಕೆ ಮಾಡಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ (https://cetonline.karnataka.gov.in) ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಗಮನಿಸಿ, ನಂತರ ಅವಶ್ಯವಿದ್ದಲ್ಲಿ ಸೀಟು ಆಯ್ಕೆಯ ಇಚ್ಛೆಗಳನ್ನು ಬದಲಿಸಬಹುದು, ಸೇರಿಸಬಹುದು ಅಥವಾ ಅಳಿಸಬಹುದು ಎಂದು ಸೂಚಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಫೆ.7ರ ಬೆಳಗ್ಗೆ 8ರೊಳಗೆ ಇಚ್ಛೆ (ಆಪ್ಷನ್ಸ್) ದಾಖಲಿಸಬಹುದು. ನಿಗದಿತ ಸಮಯದ ನಂತರ ಆಯ್ಕೆ ಬದಲಾವಣೆಗೆ ಅವಕಾಶ ಇರುವುದಿಲ್ಲ. ಈ ಪ್ರಕಾರವೇ ಮೊದಲ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ವೇಳಾಪಟ್ಟಿ ಹೀಗಿದೆ:
ಫೆ.4 (ಸಂಜೆ 7): ಅಣಕು ಸೀಟು ಹಂಚಿಕೆಯ ಫಲಿತಾಂಶ
ಫೆ.4ರಿಂದ 7 (ಬೆಳಗ್ಗೆ 8): ಆಯ್ಕೆಗಳನ್ನು ಬದಲಾಯಿಸಲು ಅವಕಾಶ
ಫೆ. (ರಾತ್ರಿ 8): ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟ
ಫೆ.9 (ರಾತ್ರಿ 8): ಪೋಷಕರ ಜೊತೆ ಚರ್ಚಿಸಿ ಸೂಕ್ತವಾದ ಚಾಯ್ಸ್ ಆಯ್ಕೆ ಮಾಡಿಕೊಳ್ಳಬಹುದು
ಫೆ.8ರಿಂದ ಫೆ.10 (ಸಂಜೆ 4): ಚಾಯ್ಸ್-1, ಚಾಯ್ಸ್-2 ಆಯ್ಕೆ ಮಾಡಿದ ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಬೇಕು
ಫೆ.8ರಿಂದ ಫೆ.10 (ಸಂಜೆ 4): ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಸಲ್ಲಿಸುವುದು, ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.
Recommended Video
ಫೆ.11 (ಸಂಜೆ 5.30): ಚಾಯ್ಸ್-1 ಮೂಲಕ ಸೀಟು ಪಡೆದ ವಿದ್ಯಾರ್ಥಿಗಳು ನಿಗದಿತ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜಿಗೆ ತೆರಳಿ ಪ್ರವೇಶ ಪಡೆಯಲು ಕೊನೆಯ ಅವಕಾಶ
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications