• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಕೊರೊನಾ ಸೋಂಕು

|

ಬೆಂಗಳೂರು, ಅಕ್ಟೋಬರ್ 07: ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಕೊವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ, ರೋಗದ ಯಾವುದೇ ಲಕ್ಷಣಗಳಿಲ್ಲ, ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ಟ್ವಿಟ್ಟರ್‌ ಮೂಲಕ ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರಾದ ಸುರೇಶ್ ಕುಮಾರ್, ಅಶ್ವತ್ಥನಾರಾಯಣ್, ಕೆ ಸುಧಾಕರ್, ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿಕೆ ಸುರೇಶ್ ಅವರಿಗೂ ಕೊರೊನಾ ಸೋಂಕು ತಗುಲಿದೆ.

   Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

   English summary
   Union minister For Parliamentary affairs , Coal and Minies Pralhad Joshi Tests Positive For Coronavirus, now he is in Home quarantine.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X