ಕರ್ನಾಟಕ ಲಾಕ್‌ಡೌನ್ ಸಡಿಲಿಕೆ 3.0: ಏನಿರುತ್ತೆ, ಏನಿರಲ್ಲ?

ಬೆಂಗಳೂರು, ಜುಲೈ 03: ಕರ್ನಾಟಕದಲ್ಲಿ ಕೊರೊನಾ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಯಾವುದಕ್ಕೆಲ್ಲಾ ಅನುಮತಿ ದೊರೆತಿದೆ, ಯಾವುದಕ್ಕೆ ಇಲ್ಲ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.ಈ ನಿಯಮ ಜುಲೈ 5ರಿಂದ ಜುಲೈ 19ರವರೆಗೆ ಜಾರಿಯಲ್ಲಿರಲಿದೆ.

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್‌ಗಳನ್ನುತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

Karnataka Unlock 3.0: Whats Is Allowed, Whats Is Not Allowed

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

Recommended Video

      ಭಾರತದ ಮೊದಲ ಮಹಿಳಾ ವೈದ್ಯೆ ಆನಂದಿ ಬಾಯಿಯ ಸ್ಪೂರ್ತಿದಾಯಕ ಕಥೆ | Oneindia Kannada

      11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

      12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
      13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

      14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

      • ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
      • ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+