ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಜಾಕೀಯಕ್ಕೆ ಡಿಜಿಟಲ್ ಟಚ್, ಸಲಹೆ ನೀಡಲು ಉಪ್ಪಿಗೆ ಕರೆ ಮಾಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 06: ರಾಜಕೀಯದ ಭವಿಷ್ಯವನ್ನು ಬದಲಾಯಿಸುತ್ತೇನೆಂದು ಹುಮ್ಮಸ್ಸಿನಿಂದ ಕೆಪಿಜೆಪಿ ಕಟ್ಟಿ ಚುನಾವಣೆಗೆ ಮುನ್ನವೇ ಪಕ್ಷದಿಂದ ಹೊರಬಂದಿದ್ದ ಆ ನಂತರ ಉತ್ತಮ ಪ್ರಜಾಕೀಯ ಪಾರ್ಟಿ ಕಟ್ಟಿದ್ದು ಎಲ್ಲರಿಗೂ ತಿಳಿದಿದ್ದೆ.

ಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರಜಾಕೀಯ ಪಕ್ಷವು ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು. ಪಕ್ಷವು ಜನರನ್ನು ತಲುಪಲು ಸಾಮಾಜಿಕ ಮಾಧ್ಯಮ ಮೊರೆ ಹೋಗಿದೆ.

ಇದು 'ಉಪ್ಪಿ 2' ಉತ್ತಮ ಪ್ರಜಾಕೀಯ, ಯಾರಿಗಾದರೂ ಅರ್ಥವಾಗತ್ತ? ಇದು 'ಉಪ್ಪಿ 2' ಉತ್ತಮ ಪ್ರಜಾಕೀಯ, ಯಾರಿಗಾದರೂ ಅರ್ಥವಾಗತ್ತ?

ತಮ್ಮ ಹೊಸ ಪಕ್ಷದ ಫೇಸ್‌ಬುಕ್ ಪೇಜ್, ಮೊಬೈಲ್ ಅಪ್ಲಿಕೇಶನ್, ವೆಬ್‌ಸೈಟ್‌ಗಳನ್ನು ಬಿಡುಗಡೆ ಮಾಡಿರುವ ಉಪೇಂದ್ರ ಅವರು, ಏನೇ ಸಲಹೆಗಳಿದ್ದರೂ ಕರೆ ಮಾಡಿ ಮಾಹಿತಿ ನೀಡಿ ಎಂದು ಮೊಬೈಲ್ ಸಂಖ್ಯೆಗಳನ್ನು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ.

UPP party leader Upendra trying to reach people by through social media

ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್‌ ಮಾಡಿಕೊಂಡು ಅದರ ಮೂಲಕವೇ ಪಕ್ಷಕ್ಕೆ ನೊಂದಣಿ ಆಗುವ ಅವಕಾಶವನ್ನು ಆಪ್‌ನಲ್ಲಿ ನೀಡಲಾಗಿದೆ. ಇದು ಮಾತ್ರವಲ್ಲದೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ದೂರು ನೀಡಲು ಸಹ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಲೋಕಸಭೆ ಚುನಾವಣೆಗೆ ಹೊಸ ಪಕ್ಷದೊಂದಿಗೆ ಎಂಟ್ರಿ ಕೊಡಲಿದ್ದಾರೆ ಉಪೇಂದ್ರ ಲೋಕಸಭೆ ಚುನಾವಣೆಗೆ ಹೊಸ ಪಕ್ಷದೊಂದಿಗೆ ಎಂಟ್ರಿ ಕೊಡಲಿದ್ದಾರೆ ಉಪೇಂದ್ರ

ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೂ ಪರೀಕ್ಷೆ ಮಾಡುವ ಹೊಸ ಆಲೋಚನೆಯನ್ನು ಮುಂದಿಟ್ಟಿದ್ದ ಉಪೇಂದ್ರ ಅವರು ಈಗಲೂ ಅದೇ ಆಲೋಚನೆಯಲ್ಲಿಯೇ ಇದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಉಪೇಂದ್ರ ಅವರು ತಯಾರಾಗುತ್ತಿದ್ದು, ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

English summary
Upendra who started new political party Uttama Prajakiya Party trying to reach people by social media. He tweets some mobile number and ask to give advice to his party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X