ವಿಜಯಪುರ ವಿವಿಗೆ 'ಅಕ್ಕಮಹಾದೇವಿ' ಹೆಸರು ನಾಮಕರಣ

ವಿಜಯಪುರ, ಜೂನ್ 12: ವಿಜಯಪುರ ಮಹಿಳಾ ವಿಶ್ವ ವಿದ್ಯಾಲಯಕ್ಕೆ 'ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ' ಎಂದು ಮರು ನಾಮಕರಣ ಮಾಡಲಾಗಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರದ ರಾಜ್ಯ ಮಹಿಳಾ ವಿಶ್ವವಿದ್ಯಾಲಯಕ್ಕೆ ಶಿವಶರಣೆ " ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ" ಹೆಸರನ್ನು ನಾಮಕರಣ ಮಾಡಿದರು.

 Vijayapura Women’s university named after Akka Mahadevi on June 11

ಈ ಹಿಂದೆ ವಿಜಾಪುರ ವಿವಿಗೆ ಅಧಿಕೃತವಾಗಿ 12ನೇ ಶತಮಾನದ ವಚನಕಾರ್ತಿ ಅಕ್ಕಮಹಾದೇವಿ ಹೆಸರು ಘೋಷಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದರು. ಅದರಂತೆ ಇದೀಗ ನಾಮಕರಣ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+