ವಿಟಿಯು ಎಂಸಿಎ ಪರೀಕ್ಷೆ ವೇಳಾಪಟ್ಟಿ ನೋಟ್ ಮಾಡ್ಕೊಳ್ಳಿ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ(ವಿಟಿಯು) ಸಮಸ್ಯೆಗಳ ಆಗರವಾಗಿರುವುದು ಹೊಸ ವಿಷಯವೇನಲ್ಲ. ಪರೀಕ್ಷೆಗಳ ಮುಂದೂಡಿಕೆ, ಫಲಿತಾಂಶ ಪ್ರಕಟಣೆ ವಿಳಂಬದ ಜತೆಗೆ ಹೊಸ ವೇಳಾಪಟ್ಟಿ ಪ್ರಕಟವಾಗಿದೆ.
ಬೆಂಗಳೂರು, ಜೂನ್ 07: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ(ವಿಟಿಯು) ಸಮಸ್ಯೆಗಳ ಆಗರವಾಗಿರುವುದು ಹೊಸ ವಿಷಯವೇನಲ್ಲ. ಪರೀಕ್ಷೆಗಳ ಮುಂದೂಡಿಕೆ, ಫಲಿತಾಂಶ ಪ್ರಕಟಣೆ ವಿಳಂಬದ ಜತೆಗೆ ಹೊಸ ವೇಳಾಪಟ್ಟಿ ಪ್ರಕಟವಾಗಿದೆ.
ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು ಆರಂಭವಾಗಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು. [ವಿಟಿಯು ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ]
ಜೂನ್ 5ರಂದು ಆರಂಭವಾಗಬೇಕಿದ್ದ ಅಂತಿಮ ಬಿಇ ವರ್ಷದ ಪರೀಕ್ಷೆಗಳು ಜೂನ್ 12ರಂದು ನಡೆಯಲಿದೆ. ಇತರ ಕೆಳ ಹಂತದ ಸೆಮಿಸ್ಟರ್ ಪರೀಕ್ಷೆಗಳು ಜೂನ್ 23ರಂದು ಆರಂಭವಾಗಲಿದೆ.
ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಜುಲೈ 31ರಂದು ಮುಗಿಯಲಿದೆ.ವಿವರವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ವಿವಿ ಉಪ ಕುಲಪತಿ ಕರಿಸಿದ್ದಪ್ಪ ಹೇಳಿದ್ದಾರೆ.[ವಿಟಿಯು ಫಲಿತಾಂಶ ಈಗ ಎಸ್ಎಂಎಸ್ ನಲ್ಲಿ ಲಭ್ಯ]
ವಿಟಿಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಅಧಿಕೃತ ವೆಬ್ ತಾಣದಲ್ಲಿ ಈಗ ಲಭ್ಯವಿದೆ :
* Revised - Time Table for B.E./B.TECH. Examinations, June / July 2017
* Revised - B.ARCH. I to IV SEMESTER (2015 SCHEME) [CBCS Scheme] EXAMINATIONS, June / July 2017
* Revised Time table for Crash Course B.Arch. Examinations May 2017
* Time Table for M.TECH. Examinations, June / July 2017
* MCA Examinations, June / July 2017
* MBA Examinations, June / July 2017
* JUNE/JULY 2017 M.ARCH. (2016 Scheme - CBCS) EXAMINATIONS
(ಒನ್ಇಂಡಿಯಾ ಸುದ್ದಿ)
-
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications