ವಿಟಿಯುನಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಪಾಠ!
ಬೆಂಗಳೂರು, ಆಗಸ್ಟ್ 16 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯ ಕೋರ್ಸ್ ಆರಂಭಿಸಲಿದೆ. 2018-19ನೇ ಸಾಲಿನಿಂದಲೇ ಈ ಕೋರ್ಸ್ ಆರಂಭವಾಗಲಿದೆ.
ವಿಟಿಯು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದಂತೆ 'ಕನ್ನಡ ಮನಸು' ಮತ್ತು 'ಕನ್ನಡ ಕಲಿ' ಎಂಬ ಎರಡು ಕೋರ್ಸ್ಗಳನ್ನು ಆರಂಭಿಸಲಿದೆ. 3 ಮತ್ತು 4ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ಕಡ್ಡಾಯವಾಗಿದೆ.
10ನೇ ತರಗತಿಯ ತನಕ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗಾಗಿ 'ಕನ್ನಡ ಮನಸು' ಕೋರ್ಸ್, ಬೇರೆ ರಾಜ್ಯದಿಂದ ಆಗಮಿಸಿರುವ ವಿದ್ಯಾರ್ಥಿಗಳಿಗಾಗಿ 'ಕನ್ನಡ ಕಲಿ' ಕೋರ್ಸ್ ಆರಂಭಿಸಲಾಗುತ್ತದೆ. ವಾರದಲ್ಲಿ ಎರಡು ಗಂಟೆಗಳ ಕಾಲ ಈ ಕೋರ್ಸ್ನ ತರಗತಿಗಳು ನಡೆಯಲಿವೆ.

ವಿಟಿಯು ರಿಜಿಸ್ಟಾರ್ ಜಗನ್ನಾಥ್ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದಂತೆ ಕನ್ನಡ ಕಲಿಕಾ ಕೋರ್ಸ್ಗಳನ್ನು ಆರಂಭಿಸಲಾಗುತ್ತಿದೆ. ಈ ಕೋರ್ಸ್ಗಳಿಗೆ ವಿಶ್ವವಿದ್ಯಾನಿಯದ ಮಾನ್ಯತೆಯೂ ಸಿಗಲಿದೆ' ಎಂದು ಹೇಳಿದ್ದಾರೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications