ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ: ಶೋಭಾ ವಿಶ್ವಾಸ

Recommended Video

      ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ: ಶೋಭಾ ವಿಶ್ವಾಸ | Oneindia Kannada

      ನವದೆಹಲಿ, ಮೇ 18: ನಾಳೆ ಸಂಜೆ 4 ಗಂಟೆಗೆ ಸದನದಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

      ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕರಂದ್ಲಾಜೆ, 'ನಾವು ಸದನದಲ್ಲಿ ನಾಳೆ ಸದನದಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುತ್ತೇವೆ. ನಾವು ಬಹುಮತ ಸಾಬೀತಿಗೆ ಸಿದ್ಧವಾಗಿದ್ದೇವೆ ಎಂದು ಹೇಳಿದರು.

      104 ಶಾಸಕರು ಜೊತೆಗಿದ್ದು ಬಹುಮತ ಹೇಗೆ ಸಾಬೀತು ಪಡಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಕರಂದ್ಲಾಜೆ, "ಹಲವಾರು ಶಾಸಕರು ಈಗಾಗಲೇ ನಮ್ಮ ಸಂಪರ್ಕದಲ್ಲಿದ್ದಾರೆ. 120ಕ್ಕೂ ಹೆಚ್ಚು ಶಾಸಕರು ನಮಗೆ ಬೆಂಬಲ ನೀಡಿದ್ದಾರೆ," ಎಂದರು.

      We will prove majority on the floor of the House tomorrow: Shobha Karandlaje

      ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಬಳಿಯಲ್ಲಿ 116 ಶಾಸಕರಿದ್ದಾರೆ ಎಂದು ಹೇಳುತ್ತಿದ್ದಾರಲ್ವಾ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಲಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+