ಮೋಡ ಕವಿದ ವಾತಾವರಣ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 11: ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಜೂನ್ 12ರಿಂದ 14ರವರೆಗೂ ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಆಗುವ ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬುಧವಾರ ಕೊಡಗು, ಮಂಡ್ಯ, ದಾವಣಗೆರೆ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ಇಂದಿನ ವರದಿ
* ಮಂಗಳೂರಿನಲ್ಲಿ 29 ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
* ಉಡುಪಿಯಲ್ಲಿ 29 ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.
* ಬಳ್ಳಾರಿಯಲ್ಲಿ 29 ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
* ಚಾಮರಾಜನಗರದಲ್ಲಿ 29 ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
* ಕಾರವಾರದಲ್ಲಿ 29 ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.












Click it and Unblock the Notifications