ಕೋವಿಡ್ ಸೋಂಕಿತರು ಯಾವಾಗ ಚಿಕಿತ್ಸೆ ಪಡೆಯಬೇಕು?

ಬೆಂಗಳೂರು, ಆಗಸ್ಟ್ 04: ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹಲವು ಪ್ರಕರಣಗಳಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಇರುವುದಿಲ್ಲ. ಹಾಗಾದರೆ ಸೋಂಕಿತರು ಯಾವಾಗ ಚಿಕಿತ್ಸೆ ಪಡೆಯಬೇಕು.

Recommended Video

      Bengaluru Commissioner Kamal Pant Quarantine | Oneindia Kannada

      ಕೋವಿಡ್ ಸೋಂಕು ಇದ್ದು ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೆ ಹೋಂ ಐಸೊಲೇಷನ್‌ನಲ್ಲಿ ಇರಲು ಅವಕಾಶ ನೀಡಲಾಗಿದೆ. ಮನೆಯಲ್ಲಿ ಇದ್ದರೂ ನಿರತರವಾಗಿ ಆರೋಗ್ಯ ತಪಾಸಣೆಗೆ ಒಳಪಡಬೇಕು.

      ಕರ್ನಾಟಕ ಆರೋಗ್ಯ ಇಲಾಖೆ ಕೋವಿಡ್ ಸೋಂಕಿತ ರೋಗಿ ಯಾವಾಗ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು? ಎಂದು ಮಾಹಿತಿ ನೀಡಿದೆ. ಗಂಭೀರವಾದ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದೆ.

      When COVID 19 Patient Undergo For Treatment

      ಸೋಂಕಿತ ರೋಗಿ ಮತ್ತು ರೋಗಿಯ ಆರೈಕೆ ಮಾಡುವವರು ಇಬ್ಬರೂ ತಮ್ಮ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಕೋವಿಡ್ ಸಂಬಂಧಿತ ಮಾಹಿತಿಗಾಗಿ ಆಪ್ತಮಿತ್ರ ಸಹಾಯವಾಣಿ 14410ಗೆ ಕರೆ ಮಾಡಬಹುದಾಗಿದೆ.

      ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಅಂದರೆ 60,998 ಸೋಂಕಿತರು ಇದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+