ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಳಕೆಗೆ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ

ಬೆಂಗಳೂರು,ಫೆಬ್ರವರಿ 22: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕಾವೇರಿ-ಗುಂಡಾರ್ ನದಿ ಜೋಡಣೆಗೆ ಯೋಜನೆಗೆ ತಮಿಳುನಾಡು ಮುಂದಾಗಿದೆ. ಹೆಚ್ಚುವರಿ ನೀರು ಬಳಕೆಗೆ ಕರ್ನಾಟಕ ವಿರೋಧಿಸಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ , ಹೇಳಿಕೆ ಕೊಡುವುದರಿಂದ ಯಾವುದೇ ಉಪಯೋಗವಿಲ್ಲ. ಈ ಸಂಬಂಧ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.

ಪಂಚಮಸಾಲಲಿ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿ, ಇಂದು ಪಂಚಮಸಾಲಿ ಸಮಾಜದ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಅವರೇ ಉತ್ತರ ನೀಡಲಿದ್ದಾರೆ ಎಂದರು.

Will Not Allow TN ToTake Cauverys Excess Water Says Ywdiyurappa

ಇದೇ ವೇಳೆ ರಾಜ್ಯ ಬಜೆಟ್ ಕುರಿತು ಮಾತನಾಡಿ, ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇವತ್ತು ಎಲ್ಲಾ ಇಲಾಖೆಗಳ ಸಭೆ ಮುಗಿಯುತ್ತದೆ. ನಾಳೆಯಿಂದ ಬಜೆಟ್ ಸಿದ್ಧತೆಗೆ ಏನೇನು ಮಾಡಬೇಕೋ ಅದನ್ನು ಮಾಡಲಿದ್ದೇವೆ. ಇತರೆ ಇಲಾಖೆಗಳ ಪ್ರಮುಖರ ಜೊತೆ ಚರ್ಚೆ ಮಾಡುತ್ತೇನೆಂದು ಹೇಳಿದ್ದಾರೆ.

Recommended Video

      ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬಗ್ಗೆ ಸಮುದಾಯದ ಸಚಿವರೇ ತಿಳಿಸ್ತಾರೆ ಎಂದ ಸಿಎಂ ಬಿಎಸ್ ವೈ | Oneinda Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+